অর্থ : ಕುಣಿ ಅಥವಾ ಜಿಗಿಯುವ ಕ್ರಿಯೆ
উদাহরণ :
ಜಿಗಿಯುವುದರಿಂದ ಬಿದ್ದು ಕೈ-ಕಾಲುಗಳಿಗೆ ಗಾಯವಾಗುವ ಸಾಧ್ಯತೆಗಳಿದೆ
সমার্থক : ಜಿಗಿಯುವುದು
অন্যান্য ভাষায় অনুবাদ :
অর্থ : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
উদাহরণ :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
সমার্থক : ನರ್ತಿಸುವುದು, ನೆಗೆಯುವುದು
অন্যান্য ভাষায় অনুবাদ :