পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕುಳ್ಳರಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕುಳ್ಳರಿಸು   ಕ್ರಿಯಾಪದ

অর্থ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

উদাহরণ : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

সমার্থক : ಏರಿಸು, ಕೂರಿಸು


অন্যান্য ভাষায় অনুবাদ :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

অর্থ : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.

সমার্থক : ಕುಳಿಸು, ಕೂರಿಸು


অন্যান্য ভাষায় অনুবাদ :

बैठाने का काम दूसरे से करवाना।

दादाजी ने रोते बच्चे को घोड़े पर बिठवाया।
बिठवाना, बैठवाना

অর্থ : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು

উদাহরণ : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ

সমার্থক : ಸ್ಥಾಪಿಸು


অন্যান্য ভাষায় অনুবাদ :

किसी पद पर नियत करना।

चाणक्य ने चन्द्रगुप्त को तक्षशिला के सिंहासन पर बिठाया।
आसीन करना, बिठाना, बैठाना

Place ceremoniously or formally in an office or position.

There was a ceremony to induct the president of the Academy.
induct, invest, seat