পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೂಟ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೂಟ   ನಾಮಪದ

অর্থ : ಜೊತೆಯಲ್ಲಿ ಇರುವ ಕ್ರಿಯೆ

উদাহরণ : ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.

সমার্থক : ಗೆಳೆತನ, ಜೊತೆ, ಜೊತೆಗೆ, ನೆರವು, ಭೇಟಿ, ಸಂಪರ್ಕ, ಸಹಚರ, ಸಹವಾಸ


অন্যান্য ভাষায় অনুবাদ :

संग रहने की क्रिया।

बुरे लोगों की संगति के कारण राम बिगड़ गया।
आसंग, आसङ्ग, इशतराक, इशतिराक, इश्तराक, इश्तिराक, संग, संग-साथ, संगत, संगति, संसर्ग, साथ, सोहबत

The state of being with someone.

He missed their company.
He enjoyed the society of his friends.
companionship, company, fellowship, society

অর্থ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

উদাহরণ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

সমার্থক : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


অন্যান্য ভাষায় অনুবাদ :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference