পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೂಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೂಡು   ನಾಮಪದ

অর্থ : ಪ್ರಾಣಿಗಳ ತಲೆಯ ಎರಡು ಕಡೆಯಿಂದ ಎಳುವ ಕೊಂಬು

উদাহরণ : ಈ ಎತ್ತುವಿನ ಒಂದು ಕೊಂಬು ಮುರಿದಿದೆ

সমার্থক : ಕೊಂಬು


অন্যান্য ভাষায় অনুবাদ :

वे कठोर, लम्बे और नुकीले अवयव जो खुर वाले पशुओं के सिर पर दोनों ओर निकलते हैं।

इस बैल का एक सींग टूट गया है।
कूट, विषाण, शाख, शाख़, शृंग, सींग

One of the bony outgrowths on the heads of certain ungulates.

horn

ಕೂಡು   ಕ್ರಿಯಾಪದ

অর্থ : ಸಂಖ್ಯೆಗಳ ಒಟ್ಟು ಮೊತ್ತವನ್ನು ತೆಗೆಯುವ ಪ್ರಕ್ರಿಯೆ

উদাহরণ : ವಿದ್ಯಾರ್ಥಿಯು ಹತ್ತು ಸಂಖ್ಯೆಗಳನ್ನು ತುಂಬಾ ಸುಲಭವಾಗಿ ಕೂಡಿದನು.

সমার্থক : ಕೂಡಿಸು, ಸಂಕಲನ ಮಾಡು


অন্যান্য ভাষায় অনুবাদ :

संख्याओं का योगफल निकालना।

छात्र ने दस संख्याओं को बहुत आसानी से जोड़ा।
जोड़ करना, जोड़ना, योग करना

Add up to.

Four and four make eight.
make

অর্থ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ

উদাহরণ : ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.

সমার্থক : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು


অন্যান্য ভাষায় অনুবাদ :

भेंट होना या मुलाकात होना।

आज मैं शर्माजी के घर गया था पर वे नहीं मिले।
भेंट होना, मिलना, मुलाकात होना

অর্থ : ಜೋಡಿಸು ಅಥವಾ ಸೇರಿಸು ಅಥವಾ ಒಟ್ಟಾಗಿ ಇಡುವ ಪ್ರಕ್ರಿಯೆ

উদাহরণ : ಈ ಎರಡು ರಸ್ತೆ ಸೇರುವುದು.

সমার্থক : ಸೇರು


অন্যান্য ভাষায় অনুবাদ :

* जुड़ना या मिलना या एक साथ होना।

यहाँ दो सड़कें मिलती हैं।
यात्री फिर से हवाई अड्डे पर मिल गए।
मिलना

Make contact or come together.

The two roads join here.
conjoin, join