পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆಟ್ಟ ದೃಷ್ಟಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

অর্থ : ಯಾವುದಾದರು ವಸ್ತು ಅಥವಾ ಪ್ರಿಯ ಮನುಷ್ಯ ಅಥವಾ ವಸ್ತುಗಳ ಮೇಲೆ ಬೀಳುವ ದೃಷ್ಟಿಯ ಕೆಟ್ಟ ಪ್ರಭಾವ

উদাহরণ : ತಾಯಿಯು ಮಗುವಿನ ಮೇಲೆ ಜನರ ದೃಷ್ಟಿ ಬೀಳದಿರುವ ಹಾಗೆ ಮಗುವಿನ ಅಣೆಯ ಮೇಲೆ ಕಪ್ಪು ಬೊಟ್ಟನ್ನು ಇಟ್ಟಲು.

সমার্থক : ಕಣ್ಣಿಗೆ ಬೀಳು, ಕಾಣಿಸು, ಕೃಪಾದೃಷ್ಟಿ, ದೂರ ದೃಷ್ಟಿ, ದೃಷ್ಟಿ, ನೋಟ


অন্যান্য ভাষায় অনুবাদ :

किसी सुंदर या प्रिय मनुष्य या वस्तु पर पड़ने वाली दृष्टि का बुरा प्रभाव।

माँ ने बच्चे को लोगों की नज़र से बचाने के लिए उसके माथे पर काला टीका लगा दिया।
कुदृष्टि, डीठ, नजर, नज़र, बुरी नज़र

A look that is believed to have the power of inflicting harm.

evil eye

অর্থ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

উদাহরণ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

সমার্থক : ಕೃಪಾದೃಷ್ಟಿ, ಕೃಪೆ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


অন্যান্য ভাষায় অনুবাদ :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

অর্থ : ಅತಿ ಚಿಕ್ಕ ಚಿಕ್ಕ ಮಾತಿಗೂ ಸಹ ಗಮನ ಹರಿಸುವ ದೃಷ್ಟಿ

উদাহরণ : ಅವಳು ಕೆಟ್ಟ ದೃಷ್ಟಿಯಿಂದ ಯಾರೂ ಕೂಡ ತಪ್ಪಿಸಿಕೊಂಡು ಹೋಗಲು ಆಗುವುದಿಲ್ಲ.

সমার্থক : ವಕ್ರ ದೃಷ್ಟಿ, ಹೀನ ದೃಷ್ಟಿ


অন্যান্য ভাষায় অনুবাদ :

छोटी से छोटी बातों पर भी ध्यान देने वाली दृष्टि।

उसकी काकदृष्टि से कोई भी चीज नहीं छुपती।
काक दृष्टि, काक-दृष्टि, काकदृष्टि, काग दृष्टि, काग-दृष्टि, कागदृष्टि

অর্থ : ಬರೀ ಕೆಟ್ಟದನದನೆ ನೋಡುವ ದೃಷ್ಟಿ

উদাহরণ : ಅವಳ ಕೆಟ್ಟ ದೃಷ್ಟಿಗೆ ಯಾವುದು ತಾನೆ ಒಳ್ಳೆಯದಾಗಿ ಕಾಣುತ್ತದೆ.

সমার্থক : ಕೆಟ್ಟೆ-ದೃಷ್ಟಿ, ಕೆಟ್ಟೆದೃಷ್ಟಿ, ವಕ್ರ ದೃಷ್ಟಿ, ಹೀನ ದೃಷ್ಟಿ


অন্যান্য ভাষায় অনুবাদ :

केवल बुराई देखने वाली दृष्टि।

उसकी काकदृष्टि से अच्छाई कैसे दिख सकती है।
काक दृष्टि, काक-दृष्टि, काकदृष्टि, काग दृष्टि, काग-दृष्टि, कागदृष्टि