পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆಟ್ಟುಹೋದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೆಟ್ಟುಹೋದಂತಹ   ಗುಣವಾಚಕ

অর্থ : ಯಾವುದನ್ನು ಅಧಿಕ ಸಮಯದವರೆಗೆ ಇಟ್ಟಿರುವ ಕಾರಣದಿಂದಾಗಿ ದುರ್ಗಂಧವನ್ನು ಸೂಸುತ್ತಿದ್ದು ಅಥವಾ ಬೂಷ್ಟು ಹಿಡಿದಿದೆಯೋ

উদাহরণ : ಬಿಕಾರಿಯು ಮುಗ್ಗಲು ಬಂದಿರುವ ಊಟವನ್ನು ತಿನ್ನುತ್ತಿದ್ದಾನೆ.

সমার্থক : ಕೆಟ್ಟುಹೋದ, ಕೆಟ್ಟುಹೋದಂತ, ಬೂಜು ಹಿಡಿದ, ಬೂಜು ಹಿಡಿದಂತ, ಬೂಜು ಹಿಡಿದಂತಹ, ಬೂಷ್ಟು ಹಿಡಿದ, ಬೂಷ್ಟು ಹಿಡಿದಂತ, ಬೂಷ್ಟು ಹಿಡಿದಂತಹ, ಮುಗ್ಗಲಾದ, ಮುಗ್ಗಲಾದಂತ, ಮುಗ್ಗಲಾದಂತಹ, ಹಳಸಿಂದಂತಹ, ಹಳಸಿದ, ಹಳಸಿದಂತ


অন্যান্য ভাষায় অনুবাদ :

जो अधिक समय तक पड़ा रहने के कारण दुर्गंधयुक्त और कसैला हो गया हो।

भिखारी भकसा खाना खा रहा है।
बुसा हुआ, भकसा