অর্থ : ಹಾಸ್ಯ ಮಾಡುತ್ತಾ ತೊಂದರೆ ನೀಡುವ ಪ್ರಕ್ರಿಯೆ
উদাহরণ :
ರಮೇಶ್ ತನ್ನ ನಾನದಿಯನ್ನು ರೇಗಿಸುತ್ತಿದ್ದ.
সমার্থক : ಕೀಟಲೆ ಮಾಡು, ರೇಗಿಸು
অন্যান্য ভাষায় অনুবাদ :
অর্থ : ವಸ್ತುಗಳನ್ನು ಕೆಣಕುವ ಪ್ರಕ್ರಿಯೆ
উদাহরণ :
ನಾಯಿಯನ್ನು ರೇಗಿಸಬೇಡ.
সমার্থক : ಕೀಟಲೆ ಮಾಡು, ರೇಗಿಸು
অন্যান্য ভাষায় অনুবাদ :
অর্থ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
উদাহরণ :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
সমার্থক : ಅಪಮಾನ ಮಾಡು, ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಚೇಡಿಸು, ರೇಗಸು
অন্যান্য ভাষায় অনুবাদ :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।