পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆತ್ತು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೆತ್ತು   ಕ್ರಿಯಾಪದ

অর্থ : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

উদাহরণ : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

সমার্থক : ಕಡಿ


অন্যান্য ভাষায় অনুবাদ :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

অর্থ : ಕತ್ತರಿಸಿ ಬೇರೆ ಮಾಡುವ ಕ್ರಿಯೆ

উদাহরণ : ಶಿಲ್ಪಿಯು ವಿಗ್ರಹವನ್ನು ಮಾಡಲು ಕಲ್ಲನ್ನು ಕೆತ್ತುತ್ತಿದ್ದಾರೆ.


অন্যান্য ভাষায় অনুবাদ :

काटकर अलग करना।

मूर्तिकार मूर्ति बनाने के लिए पत्थर को छीन रहा है।
छीनना

অর্থ : ಮರ, ಕಲ್ಲು ಗಟ್ಟಿಯಾದ ರಬ್ಬರ್ ವಸ್ತುಇತ್ಯಾದಿ ಗಟ್ಟಿ ವಸ್ತುಗಳನ್ನು ಉಳಿ ಇತ್ಯಾದಿ ಉಪಕರಣಗಳ ಸಹಾಯದಿಂದ ಅದರ ಮೇಲ್ಮೈಯನ್ನು ಒರಟುಗೊಳಿಸುವ ಪ್ರಕ್ರಿಯೆ

উদাহরণ : ಟ್ಯೂಬಿಗೆ ಪಂಕ್ಚರ್ ಹಾಕುವ ಮುನ್ನ ಪಂಕ್ಚರಾದ ಟ್ಯೂಬಿನ ಭಾಗವನ್ನು ತರಿಯುತ್ತಾರೆ.

সমার্থক : ಎರಿ, ತರಿ


অন্যান্য ভাষায় অনুবাদ :

सिल, चक्की आदि को छेनी से खुरदुरा करना।

सिल बट्टे के चिकने हो जाने पर उसे समय-समय पर छिनते हैं।
छिनना, टाँकना, रेहना