পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೆಲಸಗಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೆಲಸಗಾರ   ನಾಮಪದ

অর্থ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

উদাহরণ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

সমার্থক : ಕರ್ಮಚಾರಿ, ಚಾಕರಿ ಮಾಡುವವ, ನೌಕರ, ಸೇವಕ


অন্যান্য ভাষায় অনুবাদ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

অর্থ : ಉದ್ವೋಗ ಮಾಡುವ ವ್ಯಕ್ತಿ

উদাহরণ : ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು

সমার্থক : ಉದ್ಯಮಿ, ಉದ್ಯೋಗಿ


অন্যান্য ভাষায় অনুবাদ :

उद्यम या उद्योग करने वाला व्यक्ति।

धीरूभाई अंबानी एक प्रसिद्ध उद्योगी थे।
उद्यम कर्ता, उद्यमी, उद्योग कर्ता, उद्योगी

Someone who manages or has significant financial interest in an industrial enterprise.

industrialist

অর্থ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

উদাহরণ : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

সমার্থক : ಆಳು, ಕಾರ್ಮಿಕ, ಕೂಲಿ, ಕೂಲಿಯವ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


অন্যান্য ভাষায় অনুবাদ :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

অর্থ : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ

উদাহরণ : ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ

সমার্থক : ಕರ್ಮಚಾರಿ


অন্যান্য ভাষায় অনুবাদ :

हाथ से विशेष प्रकार का काम करने वाला व्यक्ति या किसी विशेष कार्य में निपुण।

कारीगर आज काम पर नहीं आया है।
कारीगर

A skilled worker who practices some trade or handicraft.

artificer, artisan, craftsman, journeyman

অর্থ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

উদাহরণ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

সমার্থক : ಆಳು, ಉದ್ಯೋಗಿ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


অন্যান্য ভাষায় অনুবাদ :

A person working in the service of another (especially in the household).

retainer, servant