অর্থ : ಯಾವುದೋ ಒಂದನ್ನು ಪ್ರಮಾಣೀಕರಿಸಲು ಅಥವಾ ಜವಬ್ದಾರಿಯನ್ನು ಒಪ್ಪಿದ್ದೇನೆಂದು ಸೂಚಿಸಲು ಸ್ವತಃ ಕೈಯಿಂದ ತಮ್ಮ ಹೆಸರನ್ನು ಅದರ ಮೇಲೆ ಬರೆಯುವುವರು
উদাহরণ :
ನಾನು ಮುಖ್ಯೋಪಾಧ್ಯಾಯರಿಂದ ನಡತೆ-ಪ್ರಮಾಣ ಪತ್ರಕ್ಕೆ ಅವರ ಸಹಿಯನ್ನು ಮಾಡಿಸಿಕೊಳ್ಳಬೇಕು.
সমার্থক : ಕೈ ಬರೆಹ, ಕೈಬರಹ, ಕೈಬರೆಹ, ರುಜು, ಸಹಿ, ಹಸ್ತಾಕ್ಷರ
অন্যান্য ভাষায় অনুবাদ :
Your name written in your own handwriting.
signatureঅর্থ : ಬರೆಯುವ ವೈಕರಿ
উদাহরণ :
ಎಲ್ಲರು ಬರೆವಣಿಗೆಯ ಶೈಲಿ ಬೇರೆಯೇ ಆಗಿರುವುದು
সমার্থক : ಬರವಣಿಗೆ, ಬರೆಯುವ ರೀತಿ, ಬರೆಯುವ ವಿಧಾನ, ಬರೆಯುವ ಶೈಲಿ, ಬರೆಯುವ-ಶೈಲಿ, ಬರೆವಣಿಗೆ
অন্যান্য ভাষায় অনুবাদ :