অর্থ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ
উদাহরণ :
ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.
সমার্থক : ಖಾಡಾಖಾಡಿ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪರಸ್ಪರರ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಬಾಹುಯುದ್ಧ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ
অন্যান্য ভাষায় অনুবাদ :
दो पुरुषों या दलों में होनेवाली बराबरी की लड़ाई।
वहाँ द्वंद्वयुद्ध चल रहा है।Any struggle between two skillful opponents (individuals or groups).
duel