অর্থ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ
উদাহরণ :
ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.
সমার্থক : ಕಾರಾಗೃಹವಾಸ, ಸೆರೆಯಾಳು, ಸೆರೆವಾಸ
অর্থ : ರಾಜ ಮುಂತಾದವರ ಯಶಸ್ಸು ಮತ್ತು ಕೀರ್ತಿಯನ್ನು ವರ್ಣನೆ ಮಾಡುವ ವ್ಯಕ್ತಿ
উদাহরণ :
ರಾಜ ತುಂಬಾ ಸಂತೋಷಗೊಂಡು ಸೆರೆಯಾಳನ್ನು ತನ್ನ ಮಂತ್ರಿಯನ್ನಾಗಿ ಮಾಡಿಕೊಂಡ.
অন্যান্য ভাষায় অনুবাদ :
অর্থ : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ
উদাহরণ :
ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.
সমার্থক : ಕಾರಾಗೃಹವಾಸಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆಯಾಳು, ಸೆರೆವಾಸಿ
অন্যান্য ভাষায় অনুবাদ :