পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೈದು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೈದು   ನಾಮಪದ

অর্থ : ಬಂಧನಕ್ಕೆ ಒಳಗಾಗುವಿಕೆ

উদাহরণ : ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ನಾಯಕರೆಲ್ಲಾ ಸೆರೆಗೆ ಒಳಗಾದರು.

সমার্থক : ಕೈವಶ, ದಸ್ತಗಿರಿ, ಬಂಧನ, ಸೆರೆ


অন্যান্য ভাষায় অনুবাদ :

ख़ासकर अपराधियों को गिरफ़्तार करने की क्रिया या भाव।

आज कल बड़े-बड़े नेताओं की गिरफ्तारी हो रही है।
गिरफ़्तारी, गिरफ्तारी

The act of taking of a person by force.

capture, seizure

অর্থ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ

উদাহরণ : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.

সমার্থক : ನಿರ್ಬಂಧ, ಬಂಧನ


অন্যান্য ভাষায় অনুবাদ :

पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।

इस इलाके के गुंडे को हिरासत में ले लिया गया है।
आसेध, कस्टडी, हिरासत

অর্থ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

উদাহরণ : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

সমার্থক : ಕಾರಾಗೃಹವಾಸ, ಜೈಲು, ಜೈಲುಬಂಧನ, ಬಂಧನ, ಸೆರೆ


অন্যান্য ভাষায় অনুবাদ :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

অর্থ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

উদাহরণ : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

সমার্থক : ದಸ್ತಗಿರಿ, ಬಂಧನ, ಹಿಡಿತ

অর্থ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

উদাহরণ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

সমার্থক : ಬಂಧನ, ವಶ, ಸುಫರ್ದು, ಸೆರೆ


অন্যান্য ভাষায় অনুবাদ :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी