অর্থ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ
উদাহরণ :
ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ
অন্যান্য ভাষায় অনুবাদ :
राज्य शासन आदि से किसी विशेष कार्य के लिए सहायता के रूप में मिलने वाला धन।
बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।Any monetary aid.
grantঅর্থ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
উদাহরণ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
সমার্থক : ಅವಯವಗಳ ಜೋಡನೆ, ಅವಯವಗಳ ಸಂಧಿ, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ
অন্যান্য ভাষায় অনুবাদ :
(anatomy) the point of connection between two bones or elements of a skeleton (especially if it allows motion).
articulatio, articulation, jointঅর্থ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ
উদাহরণ :
ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.
সমার্থক : ತೆರಿಗೆ, ತ್ಯಾಗ, ದಾನ, ದಾನ-ಧರ್ಮ, ಸುಂಕ
অন্যান্য ভাষায় অনুবাদ :
Act of giving in common with others for a common purpose especially to a charity.
contribution, donationঅর্থ : ಮುಸಲ್ಮಾನರ ವಿವಾಹದ ಪದ್ದತಿಯಲ್ಲಿ ವರನ ಕಡೆಯವರಿಂದ ವಧುವಿಗೆ ದುಡ್ಡು-ಆಸ್ತಿ ದೊರೆಯುವುದು
উদাহরণ :
ರಜಿಯಾಳ ಮದುವೆಯಲ್ಲಿ ಒಂದು ಲಕ್ಷ ರೂಗಳನ್ನು ನೀಡಬೇಕೆಂದು ನಿಶ್ಚಿಯಿಸಿದರು.
সমার্থক : ನೀಡುವುದು
অন্যান্য ভাষায় অনুবাদ :
অর্থ : ಸಾಲ, ಹಣ ಇತ್ಯಾದಿ ಸಲ್ಲಿಸುವುದು
উদাহরণ :
ಈ ತಿಂಗಳ ಸಂಬಳ ಬರುತ್ತಿದ್ದಂತೆ ನಿನ್ನ ಸಾಲ ಕೊಡುತ್ತೇನೆ.
সমার্থক : ನೀಡುವುದು
অন্যান্য ভাষায় অনুবাদ :
मूल्य, देन आदि चुकाना।
आप बिजली का बिल बाद में चुकाइएगा।Give money, usually in exchange for goods or services.
I paid four dollars for this sandwich.