পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೊಲೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೊಲೆ   ನಾಮಪದ

অর্থ : ಬೇಕಂತ ಅಥವಾ ಯಾವುದೋ ಉದ್ದೇಶಪೂರ್ವಕವಾಗಿ ಮನುಷ್ಯನನ್ನು ಕೊಲೆ ಮಾಡುವರು

উদাহরণ : ನರಹತ್ಯ ಮಾಡುವುದು ಒಂದು ಅಪರಾಧವೆ ಸರಿ

সমার্থক : ನರಬಲಿ, ನರವಧೆ, ನರಹತ್ಯ


অন্যান্য ভাষায় অনুবাদ :

मनुष्य को जानबूझ कर या किसी उद्देश्य से मार डालने की क्रिया।

नरहत्या निंदनीय अपराध है।
नरवध, नरहत्या, नृहत्या, मानव वध, मानव हत्या, मानववध

The killing of a human being by another human being.

homicide

অর্থ : ಯಾವುದೇ ವ್ಯಕ್ತಿ ಅಥವಾ ಪ್ರಾಣಿಯನ್ನು ಉದ್ದೇಶಪೂರ್ವಕವಾಗಿ ಜೀವ ಹಾನಿ ಮಾಡುವುದು

উদাহরণ : ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವುದು ಪಾಪದ ಕೆಲಸ. ರಸ್ತೆಯ ಪಕ್ಕ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.

সমার্থক : ಖೂನಿ, ವಧೆ, ಹತ್ಯೆ


অন্যান্য ভাষায় অনুবাদ :

किसी मनुष्य, प्राणी आदि को जान-बूझकर किसी उद्देश्य से मार डालने की क्रिया।

किसी भी प्राणी की हत्या महापाप है।
अपघात, अवघात, आर, आलंभ, आलंभन, आलम्भ, आलम्भन, आहनन, उज्जासन, कत्ल, क़त्ल, क्राथ, ख़ून, खून, घात, जबह, निजुर, प्रमथन, प्रमाथ, प्रहण, मर्डर, मारण, मारन, वध, विघात, विशसन, शामनी, संग्रहण, संघात, सङ्ग्रहण, सङ्घात, हत्या, हनन

The act of terminating a life.

kill, killing, putting to death

অর্থ : ಒಂದೇ ಬಾರಿಗೆ ಒಬ್ಬರಿಗಿಂತ ಹೆಚ್ಚು ಜನರನ್ನು ನಿರ್ದಯದಿಂದ ಕೊಲೆ ಮಾಡುವುದು

উদাহরণ : ಈ ತಿಂಗಳಲ್ಲಿ ಭಯೋತ್ಪಾದಕರು ಯಾವುದೇ ಸಾಮೂಹಿಕ ಕೊಲೆ ಮಾಡಿಲ್ಲ.

সমার্থক : ಕಗ್ಗೊಲೆ, ಬಹುಜನ ಹತ್ಯೆ, ಸಾಮೂಹಿಕ ಕೊಲೆ, ಸಾಮೂಹಿಕ ಸಂಹಾರ, ಹತ್ಯಾಕಾಂಡ


অন্যান্য ভাষায় অনুবাদ :

एक साथ एक से अधिक लोगों की नृशंस हत्या।

इस महीने आतंकवादियो ने कोई बड़ा हत्याकांड नहीं किया है।
हत्याकांड

The savage and excessive killing of many people.

butchery, carnage, mass murder, massacre, slaughter

অর্থ : ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳು ಪ್ರಸಿದ್ದ ವ್ಯಕ್ತಿಯೊಬ್ಬನ ಮೇಲೆ ಹಠಾತ್ತಾಗಿ ಧಾಳಿ ಮಾಡಿ ಅವನ ಪ್ರಾಣ ತೆಗೆಯುವುದು

উদাহরণ : ಇಂದಿರಾ ಗಾಂಧಿಯವರ ಅಂಗರಕ್ಷಕರೇ ಅವರನ್ನು ಹತ್ಯೆ ಮಾಡಿದರು.

সমার্থক : ಹತ್ಯೆ


অন্যান্য ভাষায় অনুবাদ :

किसी व्यक्ति या व्यक्तियों द्वारा ही किसी प्रसिद्ध व्यक्ति की हत्या जो अचानक आक्रमण करके की जाए।

इंदिरा गाँधी की हत्या उनके सुरक्षाकर्मियों ने ही की थी।
कटा, कत्ल, क़त्ल, ख़ून, खून, मर्डर, वध, हत्या

Murder of a public figure by surprise attack.

assassination