পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೊಲೆಗಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೊಲೆಗಾರ   ನಾಮಪದ

অর্থ : ಹಿಂಸೆಯನ್ನು ಕೊಡುವ ಅಥವಾ ಕೊಲೆಗಡಕ ಪ್ರಾಣಿ

উদাহরণ : ಕಾಡುಗಳಿಗೆ ಹೋಗುವ ಮೊದಲು ಕ್ರೂರ ಪ್ರಾಣಿಗಳಿಂದ ತಪ್ಪಿಸಿಕೊಳ್ಳುವ ಉಪಾಯವನ್ನು ತಿಳಿದುಕೊಳ್ಳಬೇಕು.

সমার্থক : ಕೇಡು ಮಾಡುವ, ಕೊಲೆಗಡಕ, ಕ್ರೂರ, ಘಾತಕ, ಹಿಂಸ್ರ, ಹಿಂಸ್ರಕ


অন্যান্য ভাষায় অনুবাদ :

हिंसा करने या मार डालनेवाला प्राणी।

जंगल में प्रवेश करने से पूर्व हिंसकों से बचने का उपाय भी सोच लेना चाहिए।
अभिघातक, अभिघाती, ख़ूनख़्वार, ख़ूनखोर, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, घातक, घातकी, दशेर, हिंसक

অর্থ : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು

উদাহরণ : ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು

সমার্থক : ಕಟುಕ, ಕೊಲೆಗಡುಕ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ


অন্যান্য ভাষায় অনুবাদ :

वह जो प्राणदंड पानेवालों का वध करता हो।

जल्लाद ने मृत्युदंड की सजा पाये व्यक्ति को फाँसी पर झूला दिया।
जल्लाद, वधक, वधिक

An executioner who hangs the condemned person.

hangman

অর্থ : ಅವರು ಯಾರೋ ಒಬ್ಬರನ್ನು ಪ್ರಾಣ ಹೋಗುವ ಹಾಗೆ ಹೊಡೆಯುವವರು ಅಥವಾ ಹೊಡೆಸುವವರು

উদাহরণ : ಕೊಲೆಗಾರನಿಗೆ ಗಲ್ಲಿಗೇರಿಸುವ ಶಿಕ್ಷೆಯನ್ನು ವಿಧಿಸಿದರು

সমার্থক : ಕೂನಿ, ಕೊಲೆಗಡುಗ, ಕೊಲೆಪಾತಕ, ಕೊಲೆಮಾಡುವವ, ನರಹಂತಕ, ಹಂತಕ


অন্যান্য ভাষায় অনুবাদ :

वह जिसने किसी को जान से मारा हो या मारता हो।

हत्यारे को फाँसी की सज़ा सुनाई गई।
क़ातिल, कातिल, ख़ूनी, खूनी, घातक, घातकी, वधक, वधिक, हत्यारा, हन्ता

A criminal who commits homicide (who performs the unlawful premeditated killing of another human being).

liquidator, manslayer, murderer

অর্থ : ಕಳ್ಳತನಕಳವು ಮಾಡುವ ವ್ಯಕ್ತಿ

উদাহরণ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

সমার্থক : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


অন্যান্য ভাষায় অনুবাদ :

A criminal who takes property belonging to someone else with the intention of keeping it or selling it.

stealer, thief