অর্থ : ಜನರನ್ನು ಹೊಡೆದು ಬಡಿದು ಅವರ ಬಳಿ ಇರುವ ಎಲ್ಲಾ ಹಣವನ್ನು ಖಸಿದುಕೊಳ್ಳುವ ಕ್ರಿಯೆ
উদাহরণ :
ಡಕಾಯಿತರು ಶ್ರೀಮಂತರ ಮನೆಗೆ ನುಗ್ಗಿ ಲೋಟಿಮಾಡಿದರು.
সমার্থক : ಕದ್ದುಕೊಂಡು ಹೋಗುವುದು, ಕಳವು ಮಾಡುವುದು, ಲೋಟಿ ಮಾಡುವುದು
অন্যান্য ভাষায় অনুবাদ :
অর্থ : ಲೂಟಿ ಹೊಡೆಯುವ ಕ್ರಿಯೆ
উদাহরণ :
ಲೂಟಿಹೊಡೆದ ಕಳ್ಳರ ಗುಂಪನ್ನು ಪೋಲಿಸರು ಅಟ್ಟಿಸಿಕೊಂಡು ಹೋದರು.
সমার্থক : ಲೂಟಿಹೊಡೆಯುವುದು, ಸೂರೆಹೊಡೆಯುವುದು
অন্যান্য ভাষায় অনুবাদ :