অর্থ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
উদাহরণ :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
সমার্থক : ಕೋರಡಾ, ಕೋಲು, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರ ಕೋಲು, ಬಾರಕೋಲು
অন্যান্য ভাষায় অনুবাদ :
An instrument with a handle and a flexible lash that is used for whipping.
whip