অর্থ : ಯಾವುದೇ ಬಗೆಯ ಮನುಷ್ಯ ಸಹಜ ತಪ್ಪು ಮುಂತಾದವುಗಳನ್ನು ಮನ್ನಿಸುವುದು ಅಥವಾ ನಡೆದ ಸರಿಯಲ್ಲದ ಕೆಲಸ ಕಾರ್ಯಗಳನ್ನು ಮಾಡಿದವರಿಗೆ ಶಿಕ್ಷಿಸದೆ ಬಿಟ್ಟು ಬಿಡುವುದು
উদাহরণ :
ತನ್ನಿಂದಾದ ತಪ್ಪಿಗಾಗಿ ಅವಳು ತಂದೆಯಲ್ಲಿ ಕ್ಷಮೆ ಕೋರಿದಳು.
সমার্থক : ಕ್ಷಮಿಸುವುದು, ಮಾಫೀ
অন্যান্য ভাষায় অনুবাদ :
Compassionate feelings that support a willingness to forgive.
forgivenessঅর্থ : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ
উদাহরণ :
ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.
সমার্থক : ಕ್ಷಮಿಸುವಿಕೆ, ತಾಳಿಕೊಳ್ಳುವಿಕೆ, ತಾಳ್ಮೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ
অন্যান্য ভাষায় অনুবাদ :