পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕ್ಷಿತಿಜ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕ್ಷಿತಿಜ   ನಾಮಪದ

অর্থ : ಕಣ್ಣಿಗೆ ಕಾಣುವಂತೆ ಭೂಮಿ ಮತ್ತು ಆಕಾಶಗಳು ಸೇರುವ ಗೆರೆಯು ರೂಪಿಸುವ ಸರಿಸುಮಾರಾದ ವೃತ್ತ

উদাহরণ : ದಿಗ್ಗಂತದಲ್ಲಿ ಮುಳುಗುತ್ತಿರುವ ಸೂರ್ಯನನ್ನು ನೋಡಲು ತುಂಬಾ ಸುಂದರವಾಗಿದೆ.

সমার্থক : ದಿಗ್ಗಂತ, ಬಾನಂಚು


অন্যান্য ভাষায় অনুবাদ :

दृष्टि की पहुँच की अन्तिम सीमा पर का वह गोलाकार स्थान जहाँ आकाश और पृथ्वी दोनों मिले हुए जान पड़ते हैं।

क्षितिज में डूबता हुआ सूरज कितना सुन्दर लग रहा है।
आकाश कक्षा, आकाश-कक्षा, आकाशकक्षा, क्षितिज, दिगंत, दिगन्त

The line at which the sky and Earth appear to meet.

apparent horizon, horizon, sensible horizon, skyline, visible horizon

অর্থ : ತೆರೆದಿರುವ ಪ್ರದೇಶದ ಮೇಲ್ಭಾಗದಲ್ಲಿ ಕಾಣಿಸುವ ಖಾಲಿ ಜಾಗ

উদাহরণ : ಆಕಾಶದಲ್ಲಿ ಕಪ್ಪು ಮೋಡಗಳು ಆವರಿಸಿಕೊಂಡಿದೆ.

সমার্থক : ಅಂತರಿಕ್ಷ, ಅಂಬರ, ಆಕಾಶ, ಆಗಸ, ಆಶರೀರ, ಗಗನ, ತಾರಾಪಥ, ದಿಗಂತ, ನೀಲಾಂಗಣ, ನೀಲಾಗರ, ಬಹ್ಯಾಕಾಶ, ಬಾನು, ಮುಗಿಲು, ಯೋಮ, ವ್ಯೋಮ ಮಂಡಲ


অন্যান্য ভাষায় অনুবাদ :

The atmosphere and outer space as viewed from the earth.

sky

ಕ್ಷಿತಿಜ   ಗುಣವಾಚಕ

অর্থ : ಯಾವುದು ಭೂಮಿ ಅಥವಾ ಪೃಥ್ವಿಯಲ್ಲಿ ಉತ್ಪನ್ನವಾಗಿದೆಯೋ ಅಥವಾ ಆಗುತ್ತದೆಯೋ

উদাহরণ : ಲೋಹವು ಭೂಮಿಯಿಂದ ಉದ್ಭವಿಸಿದ ಖನಿಜಗಳ ಶೋಧನೆಯಲ್ಲಿ ದೊರೆಯುತ್ತದೆ.

সমার্থক : ಕ್ಷಿತಜನಾದ, ಕ್ಷಿತಜನಾದಂತ, ಕ್ಷಿತಜನಾದಂತಹ, ಕ್ಷಿತಿಜವಾದ, ಪೃಥ್ವಿಯಿಂದ ಉದ್ಭವವಾದ, ಪೃಥ್ವಿಯಿಂದ ಉದ್ಭವವಾದಂತ, ಪೃಥ್ವಿಯಿಂದ ಉದ್ಭವವಾದಂತಹ, ಪೃಥ್ವಿಯಿಂದ ಉದ್ಭವಿಸಿದ, ಪೃಥ್ವಿಯಿಂದ ಉದ್ಭವಿಸಿದಂತ, ಪೃಥ್ವಿಯಿಂದ ಉದ್ಭವಿಸಿದಂತಹ, ಪೃಥ್ವಿಯಿಂದ ಹುಟ್ಟಿದ, ಪೃಥ್ವಿಯಿಂದ ಹುಟ್ಟಿದಂತ, ಪೃಥ್ವಿಯಿಂದ ಹುಟ್ಟಿದಂತಹ, ಭೂಮಿಯಿಂದ ಉದ್ಭವವಾದ, ಭೂಮಿಯಿಂದ ಉದ್ಭವವಾದಂತ, ಭೂಮಿಯಿಂದ ಉದ್ಭವವಾದಂತಹ, ಭೂಮಿಯಿಂದ ಉದ್ಭವಿಸಿದ, ಭೂಮಿಯಿಂದ ಉದ್ಭವಿಸಿದಂತ, ಭೂಮಿಯಿಂದ ಉದ್ಭವಿಸಿದಂತಹ, ಭೂಮಿಯಿಂದ ಹುಟ್ಟಿದ, ಭೂಮಿಯಿಂದ ಹುಟ್ಟಿದಂತ, ಭೂಮಿಯಿಂದ ಹುಟ್ಟಿದಂತಹ


অন্যান্য ভাষায় অনুবাদ :

जो भूमि या पृथ्वी से उत्पन्न हो या होता हो।

धातु भूमिज खनिजों के शोधन से बनता है।
क्षितिज, पृथ्वीज, भूमिज, भौम

অর্থ : ಕ್ಷಿತಿಜಕ್ಕೆ ಸಮಾಂತರವಾದ

উদাহরণ : ಇದು ಒಂದು ಕ್ಷಿತಿಜ ರೇಖೆಯಾಗಿದೆ.

সমার্থক : ಕ್ಷಿತಿಜದ, ಕ್ಷಿತಿಜದಲ್ಲಿಯ, ಕ್ಷಿತಿಜೀಯ


অন্যান্য ভাষায় অনুবাদ :

जो क्षितिज के समान अन्तर पर हो।

क्षैतिज रेखा और लम्बवत रेखा के मिलन बिन्दु पर नब्बे अंश का कोण बनता है।
अनुप्रस्थ, आड़ा, क्षैतिज, बेड़ा

Parallel to or in the plane of the horizon or a base line.

A horizontal surface.
horizontal