পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಖೇದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಖೇದ   ನಾಮಪದ

অর্থ : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

উদাহরণ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

সমার্থক : ಅನುತಾಪ, ದುಃಖ, ಪರಿತಾಪ, ಬಳಲಿಕೆ


অন্যান্য ভাষায় অনুবাদ :

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

অর্থ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

উদাহরণ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

সমার্থক : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


অন্যান্য ভাষায় অনুবাদ :

Emotions experienced when not in a state of well-being.

sadness, unhappiness