অর্থ : ಪಾದದರಿಂದ ತಲೆಯವರೆಗೆ ಮತ್ತು ಕಣೆಗಾಲುಮೀನಕಂಡದ ಕೆಳಗೆ ಇರುವಂತಹ ಎಲಬುಗಳ ಗಂಟು, ಗ್ರಂಥಿ
উদাহরণ :
ನೆಡೆಯುತ್ತಿದ್ದ ಹಾಗೆ ನನ್ನ ಪಾದದ ಕೀಲುಗಳಲ್ಲಿ ನೋವು ಶುರುವಾಯಿತು.
সমার্থক : ಪಾದಗ್ರಂಥಿ, ಪಾದದ ಕೀಲು
অন্যান্য ভাষায় অনুবাদ :
एड़ी के ऊपर और पिंडली के नीचे निकली हुई हड्डी की गाँठ।
चलते-चलते अचानक मेरे दाहिने टखने में दर्द शुरू हो गया।A gliding joint between the distal ends of the tibia and fibula and the proximal end of the talus.
ankle, ankle joint, articulatio talocruralis, mortise jointঅর্থ : ಬಟ್ಟೆ, ದಾರ ಮುಂತಾದವುಗಳು ಒಂದರೊಳಗೊಂದು ಬೆರೆತು ಬಿಡಿಸಲು ಕಷ್ಟವಾಗುವಷ್ಟು ಗಟ್ಟಿಯಾಗುವ ಹೆಣಿಗೆ
উদাহরণ :
ಗಾಳಿಪಟಕ್ಕೆ ಕಟ್ಟಿದ ದಾರ ಗಂಟು ಬಿದ್ದು ಬಿಡಿಸದ ಗುಂಡಾಗೊದೆ.
সমার্থক : ಕುಣಿಕೆ, ಗ್ರಂಥಿ, ಮಿನಿಗಂಟು, ಸರಗುಣಿಕೆ
অন্যান্য ভাষায় অনুবাদ :
Any of various fastenings formed by looping and tying a rope (or cord) upon itself or to another rope or to another object.
knotঅর্থ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
উদাহরণ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
সমার্থক : ಒಟ್ಟು, ಕೂಡಿಸುವುದು, ಜೋಡಣೆ, ಮಿಲನ
অন্যান্য ভাষায় অনুবাদ :
অর্থ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
উদাহরণ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
সমার্থক : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಜೋಡಣೆ, ಜೋಡನೆ, ಮಿಲನ, ಸಂಧಿ
অন্যান্য ভাষায় অনুবাদ :
(anatomy) the point of connection between two bones or elements of a skeleton (especially if it allows motion).
articulatio, articulation, jointঅর্থ : ದೊಡ್ಡ ಗಂಡು
উদাহরণ :
ದೋಬಿಯ ತಲೆಯ ಮೇಬಲೆ ಕೊಳಕು ಬಟ್ಟೆಗಳ ದೊಡ್ಡ ಗಂಟೆ ಇತ್ತು.
সমার্থক : ಬಟ್ಟೆ ಗಂಟು
অন্যান্য ভাষায় অনুবাদ :
অর্থ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು
উদাহরণ :
ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.
সমার্থক : ಗಡ್ಡೆ
অন্যান্য ভাষায় অনুবাদ :
অর্থ : ಯಾವುದಾದರು ಗಿಡದ ಕಾಂಡದ ಕೆಲವು ಭಾಗಗಳಲ್ಲಿ ಎಲೆಗಳು, ಟೊಂಗೆ ಅಥವಾ ಬೇರುಗಳಲ್ಲಿ ಇರುತ್ತವೆ
উদাহরণ :
ಬೊಂಬು, ಕಬ್ಬು ಮೊದಲಾದವುಗಳಲ್ಲಿ ಗ್ರಂಥಿಗಳನ್ನು ನೋಡಬಹುದು.
সমার্থক : ಗ್ರಂಥಿ
অন্যান্য ভাষায় অনুবাদ :
অর্থ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು
উদাহরণ :
ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.
অন্যান্য ভাষায় অনুবাদ :
Any bulge or swelling of an anatomical structure or part.
nodeঅর্থ : ಬಟ್ಟೆಯ ತುದಿಗೆ ದುಡ್ಡು ಮೊದಲಾದವುಗಳನ್ನು ಇಟ್ಟು ಅದನ್ನು ಕಟ್ಟುವುದು
উদাহরণ :
ಅಜ್ಜಿಯ ಟ್ರಂಕಿನ ಬೀಗದ ಗಂಟು ಯಾವಾಗಲು ಅವರ ಸೊಂಟದಲ್ಲಿಯೇ ಇರುತ್ತದೆ.
অন্যান্য ভাষায় অনুবাদ :
Any of various fastenings formed by looping and tying a rope (or cord) upon itself or to another rope or to another object.
knot