পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಗನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಗನ   ನಾಮಪದ

অর্থ : ಗ್ರಹ ನಕ್ಷತ್ರಗಳನ್ನೊಳಗೊಂಡ ಒಂದು ನೈಸರ್ಗಿಕವಾದ ವ್ಯವಸ್ಥೆ

উদাহরণ : ಆಕಾಶ ಕಾಯಗಳ ಬಗ್ಗೆ ಸಂಶೋಧನೆಗಳು ನಡೆಯುತ್ತಲೇ ಇವೆ.

সমার্থক : ಅಂತರಿಕ್ಷ, ಅಂಬರ, ಆಕಾಶ, ನಭೋಮಂಡಲ, ಬಾಂದಳ, ಬಾನು


অন্যান্য ভাষায় অনুবাদ :

पृथ्वी और दूसरे ग्रहों या नक्षत्रों के बीच का स्थान।

अंतरिक्ष के बारे में आज भी वैज्ञानिक अनुसंधान जारी है।
अंतरिक्ष, अंतरीक, अन्तरिक्ष, अन्तरीक, अर्णव

Any location outside the Earth's atmosphere.

The astronauts walked in outer space without a tether.
The first major milestone in space exploration was in 1957, when the USSR's Sputnik 1 orbited the Earth.
outer space, space

অর্থ : ಶಬ್ಧ, ಗುಣಯಿಂದ ಯುಕ್ತವಾದ ಶೂನ್ಯ ಆಂತವಿಲ್ಲದ ಅವಕಾಶದಲ್ಲಿ ವಿಶ್ವದ ಎಲ್ಲಾ ಪದಾರ್ಥ (ಸೂರ್ಯ, ಚಂದ್ರ, ಗ್ರಹ, ಉಪಗ್ರಹ ಮೊದಲಾದ)ವನ್ನು ಪಂಚಮಹಾಭೂತಗಳಲ್ಲಿ ಒಂದು ತತ್ವ ಎಂದು ನಂಬಲಾಗುತ್ತದೆ

উদাহরণ : ಪಂಚಮಹಾಭೂತಗಳಲ್ಲಿ ಆಕಾಶ ಮೊಟ್ಟಮೊದಲು.

সমার্থক : ಅಂತರಿಕ್ಷ, ಅಂಬರ, ಆಕಾಶ, ಆಗಸ, ದಿಗಂತ, ಬಾನು, ಮುಗಿಲು


অন্যান্য ভাষায় অনুবাদ :

शब्द, गुण से युक्त वह शून्य अनंत अवकाश जिसमें विश्व के सभी पदार्थ (सूर्य, चंद्र, ग्रह, उपग्रह आदि) स्थित हैं और जो सब पदार्थों में व्याप्त है और जिसे पंचमहाभूतों में से एक तत्व माना जाता है।

पंचमहाभूतों में सबसे पहले आकाश की ही उत्पत्ति हुई थी।
आकाश, , गगन

অর্থ : ತೆರೆದಿರುವ ಪ್ರದೇಶದ ಮೇಲ್ಭಾಗದಲ್ಲಿ ಕಾಣಿಸುವ ಖಾಲಿ ಜಾಗ

উদাহরণ : ಆಕಾಶದಲ್ಲಿ ಕಪ್ಪು ಮೋಡಗಳು ಆವರಿಸಿಕೊಂಡಿದೆ.

সমার্থক : ಅಂತರಿಕ್ಷ, ಅಂಬರ, ಆಕಾಶ, ಆಗಸ, ಆಶರೀರ, ಕ್ಷಿತಿಜ, ತಾರಾಪಥ, ದಿಗಂತ, ನೀಲಾಂಗಣ, ನೀಲಾಗರ, ಬಹ್ಯಾಕಾಶ, ಬಾನು, ಮುಗಿಲು, ಯೋಮ, ವ್ಯೋಮ ಮಂಡಲ


অন্যান্য ভাষায় অনুবাদ :

The atmosphere and outer space as viewed from the earth.

sky