পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಟ್ಟಿಯಾದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಟ್ಟಿಯಾದಂತ   ಗುಣವಾಚಕ

অর্থ : ಮಾಮೂಲಿಗಿಂತ ಸ್ವಲ್ಪ ಜೋರಾದ

উদাহরণ : ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.

সমার্থক : ಗಟ್ಟಿಯಾದ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ


অন্যান্য ভাষায় অনুবাদ :

साधारण से ऊँचा।

बच्चे तीव्र स्वर में गा रहे थे।
अमंद, अमन्द, तीक्ष्ण, तीव्र, तेज, तेज़, बुलंद, बुलन्द

Characterized by or producing sound of great volume or intensity.

A group of loud children.
Loud thunder.
Her voice was too loud.
Loud trombones.
loud

অর্থ : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

উদাহরণ : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

সমার্থক : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ


অন্যান্য ভাষায় অনুবাদ :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

অর্থ : ನೀರಿನ ಅಂಶ ಕಡಿಮೆಯಿರುವ

উদাহরণ : ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.

সমার্থক : ಗಟ್ಟಿ, ಗಟ್ಟಿಯಾದ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ


অন্যান্য ভাষায় অনুবাদ :

जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।

दूध खौलते-खौलते बहुत ही गाढ़ा हो गया है।
गाढ़ा

Of or relating to a solution whose dilution has been reduced.

concentrated

অর্থ : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು

উদাহরণ : ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.

সমার্থক : ಗಟ್ಟಿಯಾದ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ


অন্যান্য ভাষায় অনুবাদ :

जो न बदले (निर्णय, संकल्प आदि)।

भीष्म पितामह ने विवाह न करने की दृढ़ प्रतिज्ञा की थी।
अटल, अडग, अडिग, अडोल, अनपाय, अनपायी, अपेल, अलोल, अविचल, आरूढ़, कायम, थिर, दृढ़, बरकरार, बरक़रार, मुस्तहकम, स्थिर

অর্থ : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ

উদাহরণ : ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.

সমার্থক : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದ, ಗಟ್ಟಿಯಾದಂತಹ


অন্যান্য ভাষায় অনুবাদ :

जो खींचने या मोड़ने से न टूटे।

बरगद की जटाएँ चीमड़ होती हैं।
चिमड़ा, चिम्मड़, चीमड़, चीमर

অর্থ : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)

উদাহরণ : ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.

সমার্থক : ಗಟ್ಟಿಯಾದ, ಗಟ್ಟಿಯಾದಂತಹ


অন্যান্য ভাষায় অনুবাদ :

(गन्ने या ऊख का रस) जो जल मिलाकर पतला न किया गया हो।

हम लोगों ने खलिहानों से लौटते समय दो दो गिलास गन्ने का निगरा रस पिए।
निगरा

অর্থ : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ

উদাহরণ : ಕಲ್ಲು ಒಂದು ಘನ ಪದಾರ್ಥ.

সমার্থক : ಗಟ್ಟಿಯಾದ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ


অন্যান্য ভাষায় অনুবাদ :

निश्चित आयतन एवं आकार का या जो न तरल हो न गैस।

पत्थर एक ठोस पदार्थ है।
ठोस

অর্থ : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

উদাহরণ : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

সমার্থক : ಗಟ್ಟಿಯಾದ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


অন্যান্য ভাষায় অনুবাদ :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़