পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಡೀಪಾರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಡೀಪಾರು   ನಾಮಪದ

অর্থ : ಯಾರೋ ಒಬ್ಬರಿಗೆ ದಂಡದ ರೂಪದಲ್ಲಿ ಅವರ ಸ್ಥಾನ, ಕ್ಷೇತ್ರದಿಂದ ಬಿಡಿಸಿ ಹೊರಗೆ ಅಥವಾ ದೂರಕ್ಕೆ ಕಳುಹಿಸುವ ಕ್ರಿಯೆ

উদাহরণ : ಬೇರೆ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣ ರಾಮನನ್ನು ಜಾತಿಯಿಂದ ಬರಿಷ್ಕಾರ ಮಾಡಲಾಯಿತು.

সমার্থক : ತೆಗೆಯುವಿಕೆ, ಬಹಿಷ್ಕಾರ, ಹೊರ ಹಾಕುವಿಕೆ, ಹೊರಗೆ ಹಾಕುವಿಕೆ


অন্যান্য ভাষায় অনুবাদ :

किसी को दंड आदि के रूप में किसी स्थान,क्षेत्र आदि से हटाकर बाहर या दूर करने की क्रिया।

ग़ैर जाति की लड़की से विवाह करने के कारण मंगलू का जाति निष्कासन हुआ।
निकालना, निर्वासन, निष्काशन, निष्कासन, हटाव

The act of expelling a person from their native land.

Men in exile dream of hope.
His deportation to a penal colony.
The expatriation of wealthy farmers.
The sentence was one of transportation for life.
deportation, exile, expatriation, transportation

অর্থ : ಯಾವುದಾದರೂ ವಿಷಯದಲ್ಲಿ ಯಾರೊಂದಿಗಾದರು ಮತಭೇದ ಉಂಟಾದಾಗ ವಿರೋಧ ಅಥವಾ ಅಸಂತೋಷವನ್ನು ಪ್ರಕಟ ಪಡಿಸಲು ಅದನ್ನು ತ್ಯಜಿಸುವುದು

উদাহরণ : ಗಾಂಧೀಜಿಯವರು ವಿದೇಶಿ ಸಾಮಾನುಗಳನ್ನು ಬಹಿಷ್ಕರಿಸಲು ನಿರ್ಧರಿಸಿದರು

সমার্থক : ಬಹಿಷ್ಕಾರ


অন্যান্য ভাষায় অনুবাদ :

किसी विषय में किसी से मतभेद होने पर विरोध या असंतोष प्रकट करने के लिए उसका त्याग।

गाँधी ने विदेशी वस्तुओं का बहिष्कार किया था।
बहिष्करण, बहिष्कार

A group's refusal to have commercial dealings with some organization in protest against its policies.

boycott

অর্থ : ಒಂದು ಪ್ರಕಾರದ ದಂಡ ಇದರಲ್ಲಿ ಒಂದು ನಿಶ್ಚಿತ ಸಮಯದವರೆಗೆ ಒಂದು ನಿಶ್ಚಿತ ಕ್ಷೇತ್ರಕ್ಕೆ ಪ್ರವೇಶವನ್ನು ನಿಶೇಧಿಸಲಾಗಿರುತ್ತದೆ

উদাহরণ : ಗಡೀಪಾರಾದ ಕಳ್ಳನ ಮೇಲೆ ಪೋಲಿಸರು ಒಂದು ಕಣ್ಣು ಇಟ್ಟಿದ್ದರು.


অন্যান্য ভাষায় অনুবাদ :

एक प्रकार का दंड जिसमें अपराधी को एक निश्चित समय तक एक निश्चित क्षेत्र में प्रवेश की मनाही होती है।

तड़ीपार के सज़ायाफ्ता कैदी पर पुलिस नज़र रखी हुई है।
तड़ीपार