পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಡ್ಡೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಡ್ಡೆ   ನಾಮಪದ

অর্থ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು

উদাহরণ : ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.

সমার্থক : ಊತ, ಬಾವು


অন্যান্য ভাষায় অনুবাদ :

एक रोग जिसमें शरीर में गाँठ पड़ जाती है।

बहुत दवा कराने के बाद भी उसका अर्बुद ठीक नहीं हुआ।
अर्बुद, गाँठ, गांठ, ट्यूमर

An abnormal new mass of tissue that serves no purpose.

neoplasm, tumor, tumour

অর্থ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

উদাহরণ : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

সমার্থক : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


অন্যান্য ভাষায় অনুবাদ :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island

অর্থ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು

উদাহরণ : ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.

সমার্থক : ಗಂಟು


অন্যান্য ভাষায় অনুবাদ :

कुछ विशेष प्रकार की वनस्पतियों में वह उपयोगी गोल और कड़ा अंश जो जमीन के अंदर होता है।

उसने सब्ज़ी में डालने के लिए हल्दी की एक बड़ी गाँठ पीसी।
गाँठ, गांठ

Small rounded wartlike protuberance on a plant.

nodule, tubercle

অর্থ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು

উদাহরণ : ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.

সমার্থক : ಗಂಟು, ಗ್ರಂಥಿ


অন্যান্য ভাষায় অনুবাদ :

शरीर में शरीरद्रव्यों का एक जगह एकत्र होकर कड़ा हो जाने से होने वाली सूजन।

उसके हाथ में जगह-जगह पर गाँठें हैं।
गाँठ, गांठ, गिलटी, गिल्टी, गुलथी

Any bulge or swelling of an anatomical structure or part.

node