পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಣ್ಯವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಣ್ಯವಾದ   ಗುಣವಾಚಕ

অর্থ : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

উদাহরণ : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

সমার্থক : ಗಣ್ಯ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


অন্যান্য ভাষায় অনুবাদ :

অর্থ : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ

উদাহরণ : ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.

সমার্থক : ಗೌರವಾನ್ವಿತ, ಪ್ರತಿಷ್ಠಿತ


অন্যান্য ভাষায় অনুবাদ :

जिसकी बहुत प्रतिष्ठा हो।

सेठ राम मनोहर इस क्षेत्र के एक सुप्रतिष्ठ व्यक्ति हैं।
सुप्रतिष्ठ, सुप्रतिष्ठित

Settled securely and unconditionally.

That smoking causes health problems is an accomplished fact.
accomplished, effected, established