অর্থ : ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಚಲಿಸಲಾಗದಂತಹ
উদাহরণ :
ಸಕಲ ಸಸ್ಯಜೀವಿಗಳು ಅಚರ ಜೀವಿಗಳು.
সমার্থক : ಅಚರ, ಅಚರವಾದ, ಅಚರವಾದಂತ, ಅಚರವಾದಂತಹ, ಗತಿಹೀನ, ಗತಿಹೀನವಾದಂತ, ಗತಿಹೀನವಾದಂತಹ, ಚಲನ ರಹಿತ, ಚಲನ ರಹಿತವಾದ, ಚಲನ ರಹಿತವಾದಂತ, ಚಲನ ರಹಿತವಾದಂತಹ, ಚಲಿಸದಂತಹ, ಚಲಿಸಲಾಗದ, ಚಲಿಸಲಾಗದಂತ, ಚಲಿಸಲಾಗದಂತಹ
অন্যান্য ভাষায় অনুবাদ :
অর্থ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
উদাহরণ :
ಪರ್ವತವು ಸದಾ ಸ್ಥಿರವಾಗಿ ಇರುವುದು.
সমার্থক : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
অন্যান্য ভাষায় অনুবাদ :