অর্থ : ಒಂದು ಜಾಗದಲ್ಲಿ ಅದೇ ಸಮಯದಲ್ಲಿ ಆಗುವಂತಹ ತುಂಬಾ ಜನರ ಗುಂಪು ಜನಸಮೂಹ
উদাহরণ :
ಚುನಾವಣೆಯ ಸಮಯದಲ್ಲಿ ಎಲ್ಲಾ ಜಾಗಗಳಲ್ಲಿ ಜನರ ಹಲವಾರು ಸಮೂಹಗಳನ್ನು ನೋಡಬಹುದು.
সমার্থক : ಗುಂಪು, ಜಂಗುಳಿ, ಜನಸಮೂಹ, ದಟ್ಟಣೆ, ಸಂದಣಿ
অন্যান্য ভাষায় অনুবাদ :
A large number of things or people considered together.
A crowd of insects assembled around the flowers.অর্থ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು
উদাহরণ :
ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು
সমার্থক : ಅರ್ಚಾಟ, ಕಿರುಚಾಟ, ಕೋಲಾ ಹಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ
অন্যান্য ভাষায় অনুবাদ :
A cry of sorrow and grief.
Their pitiful laments could be heard throughout the ward.অর্থ : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ
উদাহরণ :
ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.
অন্যান্য ভাষায় অনুবাদ :
অর্থ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ
উদাহরণ :
ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.
অন্যান্য ভাষায় অনুবাদ :
অর্থ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು
উদাহরণ :
ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.
সমার্থক : ಅವಾಂತರ, ಕೋಲಾಹಲ, ಗಲಾಟೆ, ಜನಜಂಗುಳಿ
অন্যান্য ভাষায় অনুবাদ :
ऊँची आवाज़ में बोलने या चिल्लाने आदि से उत्पन्न अस्पष्ट आवाज।
कक्षा से अध्यापकजी के बाहर निकलते ही छात्रों ने शोरगुल शुरू कर दिया।A loud and disturbing noise.
racket