পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಮನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಮನ   ನಾಮಪದ

অর্থ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

উদাহরণ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

সমার্থক : ಅವಧಾನ ಲಕ್ಷ್ಯ, ಏಕಾಗ್ರತೆ, ಜಾಗರೂಕತೆ, ನಿಗಾ


অন্যান্য ভাষায় অনুবাদ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

অর্থ : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

উদাহরণ : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

সমার্থক : ಕಣ್ಣು, ಕಣ್ಣು-ದೃಷ್ಟಿ, ದೃಷ್ಟಿ, ಧ್ಯಾನ, ನೋಟ


অন্যান্য ভাষায় অনুবাদ :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

অর্থ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು

উদাহরণ : ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.

সমার্থক : ಗುರಿ, ಲಕ್ಷ


অন্যান্য ভাষায় অনুবাদ :

वह काला दाग या चिह्न जिस पर अभ्यास के लिए निशाना लगाया जाता है।

उसने पहले ही निशाने में चाँद को भेद दिया।
चाँद

A reference point to shoot at.

His arrow hit the mark.
mark, target

অর্থ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ

উদাহরণ : ಮನಸ್ಸನ್ನು ನಿಗ್ರಹಿಸುವುದು ಕಠಿಣ.

সমার্থক : ಚಿತ್ತ, ಮನಸ್ಸು


অন্যান্য ভাষায় অনুবাদ :

प्राणियों में अनुभव, संकल्प-विकल्प, इच्छा, विचार आदि करने वाली शक्ति।

मन की चंचलता को दूर करना कठिन कार्य है।
दूसरे के मन की बात कौन जान सकता है।
अंतःकरण, अंतर, अंतस्, अन्तःकरण, अन्तर, अन्तस्, असु, चित, चित्त, छाती, जहन, ज़हन, ज़िहन, ज़ेहन, जिहन, जी, जेहन, तबियत, तबीयत, दिल, पेट, मन, मनसा, मानस