অর্থ : ವ್ಯಕ್ತಿ, ಅವನ ಕ್ರಿಯೆಗಳು, ಮೊದಲಾವುಗಳ ವಿರುದ್ಧ ಮಾಡುವ ಆಪಾದನೆಗೆ ಕಾರಣವಾಗುವ ಸಂದರ್ಭ, ವಿಷಯ
উদাহরণ :
ಬಿತ್ತನೆ ಬೀಜಗಳ ವಿತರಣೆಯಲ್ಲಿ ವಿಳಂಬವಾದ ಕಾರಣ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಗಲಾಟೆ ಆರಂಭಿಸಿದ್ದಾರೆ.
অন্যান্য ভাষায় অনুবাদ :
किसी बात पर होने वाली कहा-सुनी या विवाद।
वह झगड़े का कारण जानना चाहता है।অর্থ : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ
উদাহরণ :
ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.
অন্যান্য ভাষায় অনুবাদ :
অর্থ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ
উদাহরণ :
ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.
অন্যান্য ভাষায় অনুবাদ :
অর্থ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು
উদাহরণ :
ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.
সমার্থক : ಅವಾಂತರ, ಕೋಲಾಹಲ, ಗದ್ದಲ, ಜನಜಂಗುಳಿ
অন্যান্য ভাষায় অনুবাদ :
ऊँची आवाज़ में बोलने या चिल्लाने आदि से उत्पन्न अस्पष्ट आवाज।
कक्षा से अध्यापकजी के बाहर निकलते ही छात्रों ने शोरगुल शुरू कर दिया।A loud and disturbing noise.
racket