পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಳಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಳಿಕೆ   ನಾಮಪದ

অর্থ : ದುಡಿದ ಹಣ

উদাহরণ : ಅವನು ತನ್ನ ದುಡಿಮೆಯ ಹಣವನ್ನು ಕೆಟ್ಟ ಕೆಲಸಕ್ಕೆ ಉಪಯೋಗಿಸುತ್ತಾನೆ.

সমার্থক : ಅರ್ಜನೆ, ದುಡಿಮೆ, ಸಂಪಾದನೆ


অন্যান্য ভাষায় অনুবাদ :

कमाया हुआ धन।

वह अपनी कमाई गलत कार्यों में लगाता है।
कमाई

The financial gain (earned or unearned) accruing over a given period of time.

income

অর্থ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

উদাহরণ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

সমার্থক : ಆದಾಯ, ಉಪಾರ್ಜನ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


অন্যান্য ভাষায় অনুবাদ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

অর্থ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

উদাহরণ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

সমার্থক : ಆದಾಯ, ಆಮದು, ಉತ್ಪನ್ನ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


অন্যান্য ভাষায় অনুবাদ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income