পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಳಿಸಿದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಳಿಸಿದ   ನಾಮಪದ

অর্থ : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

উদাহরণ : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

সমার্থক : ಆದಾಯ, ಉಪಾರ್ಜನ, ಗಳಿಕೆ, ಗಳಿಸುವಿಕೆ, ಸಂಪಾದನೆ, ಸಂಪಾದಿಸು, ಸಂಪಾದಿಸುವಿಕೆ


অন্যান্য ভাষায় অনুবাদ :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಗಳಿಸಿದ   ಕ್ರಿಯಾಪದ

অর্থ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

উদাহরণ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

সমার্থক : ಕೂಡಿಸಿದ, ಕೂಡಿಸು, ಗಳಿಸು, ಸಂಪಾದಿಸು


অন্যান্য ভাষায় অনুবাদ :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

ಗಳಿಸಿದ   ಗುಣವಾಚಕ

অর্থ : ಆಸ್ತಿ ಮೊದಲಾದವುಗಳನ್ನು ಸ್ವಂತ ಪ್ರಯತ್ನದಿಂದ ಅಥವಾ ಸ್ವಂತಕ್ಕೆ ಪಡೆದಿರುವುದು

উদাহরণ : ಅದು ಅವರ ಅಜ್ಜ ಅಜ್ಜಿಯರಿಂದ ಗಳಿಸಿದ ಆಸ್ತಿ.

সমার্থক : ಅರ್ಜಿಸಿದ, ಅರ್ಜಿಸಿದಂತ, ಅರ್ಜಿಸಿದಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ


অন্যান্য ভাষায় অনুবাদ :

जो किसी प्रकार अपने अधिकार में आया या लाया गया हो।

उसने अपने पिता द्वारा प्राप्त धन को गरीबों में बाँट दिया।
अधिगत, असूल, आप्त, उपार्जित, कलित, प्राप्त, मिला, मिला हुआ, मिलित, मुयस्सर, वसूल, वहित, संप्राप्त, संवृत्त, संसिद्ध, सम्प्राप्त, हस्तगत, हासिल

অর্থ : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ

উদাহরণ : ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.

সমার্থক : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ


অন্যান্য ভাষায় অনুবাদ :

जिसे अर्जित किया गया हो या कमाया गया हो।

ये सारी सम्पत्ति मैंने स्वयं अर्जित की है, किसी की दी हुई नहीं है।
अर्जित, कमाया