অর্থ : ಆಸ್ತಿ ಮೊದಲಾದವುಗಳನ್ನು ಸ್ವಂತ ಪ್ರಯತ್ನದಿಂದ ಅಥವಾ ಸ್ವಂತಕ್ಕೆ ಪಡೆದಿರುವುದು
উদাহরণ :
ಅದು ಅವರ ಅಜ್ಜ ಅಜ್ಜಿಯರಿಂದ ಗಳಿಸಿದ ಆಸ್ತಿ.
সমার্থক : ಅರ್ಜಿಸಿದ, ಅರ್ಜಿಸಿದಂತ, ಅರ್ಜಿಸಿದಂತಹ, ಗಳಿಸಿದ, ಗಳಿಸಿದಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
অন্যান্য ভাষায় অনুবাদ :
অর্থ : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ
উদাহরণ :
ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.
সমার্থক : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ
অন্যান্য ভাষায় অনুবাদ :