পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಳಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಳಿಸು   ಕ್ರಿಯಾಪದ

অর্থ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ

উদাহরণ : ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.

সমার্থক : ಪಡೆ, ಪ್ರಾಪ್ತಿ ಮಾಡಿಕೊ, ಸಾಧಿಸು


অন্যান্য ভাষায় অনুবাদ :

अपने अधिकार में करना।

अशोक ने कलिंग पर विजय पाई।
पाना, प्राप्त करना, हासिल करना

অর্থ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

উদাহরণ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

সমার্থক : ಕೂಡಿಸಿದ, ಕೂಡಿಸು, ಗಳಿಸಿದ, ಸಂಪಾದಿಸು


অন্যান্য ভাষায় অনুবাদ :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

অর্থ : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

উদাহরণ : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

সমার্থক : ಪಡೆ, ಸಿಗು, ಹೊಂದು


অন্যান্য ভাষায় অনুবাদ :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch