পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗಾರುಡಿಗ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗಾರುಡಿಗ   ನಾಮಪದ

অর্থ : ಅವನು ಜಾದುವಿನ ಆಟವನ್ನು ಆಡುತ್ತಾನೆ

উদাহরণ : ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.

সমার্থক : ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ


অন্যান্য ভাষায় অনুবাদ :

वह जो जादू के खेल करता हो।

जादूगर ने रूमाल को फूल बना दिया।
ऐंद्रजालिक, जादूगर, बट्टेबाज, बट्टेबाज़, बाज़ीगर, बाजीगर, मायावी, शौभिक

Someone who performs magic tricks to amuse an audience.

conjurer, conjuror, illusionist, magician, prestidigitator

অর্থ : ಹಾವನ್ನು ಪಾಲನೆ ಪೋಷಣೆ ಮಾಡುವ ಮತ್ತು ನೃತ್ಯವನ್ನು ಮಾಡಿಸುವ ವ್ಯಕ್ತಿ

উদাহরণ : ಹಾವುವಾಡಿಗನು ಪುಂಗಿಯನ್ನು ಊದುತ್ತಾ ಹಾವನ್ನು ನೃತ್ಯ ಮಾಡಿಸುತ್ತಿದ್ದಾನೆ.

সমার্থক : ಹಾವಾಡಿಗ, ಹಾವಾಡಿಸುವವ, ಹಾವುಗಾರ


অন্যান্য ভাষায় অনুবাদ :

साँप पालने तथा उसे नचाने वाला व्यक्ति।

सँपेरा बीन बजाकर साँप को नचा रहा था।
गारुड़िक, जीवक, नागमंडलिक, नागमण्डलिक, नाथ, व्यालिक, सँपेरा, सपेरा

A performer who uses movements and music to control snakes.

snake charmer