অর্থ : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
উদাহরণ :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
সমার্থক : ಅದುಮು ಗುಂಡಿ, ಬಟನ್, ಸ್ವಿಚ್
অন্যান্য ভাষায় অনুবাদ :
An electrical switch operated by pressing.
The elevator was operated by push buttons.অর্থ : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
উদাহরণ :
ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
অন্যান্য ভাষায় অনুবাদ :
অর্থ : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
উদাহরণ :
ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
সমার্থক : ಮಡಿಳು
অন্যান্য ভাষায় অনুবাদ :
A small area of ground covered by specific vegetation.
A bean plot.