পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗುಂಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗುಂಡು   ನಾಮಪದ

অর্থ : ಮದ್ದು ಗುಂಡು ಮುಂತಾದವುಗಳನ್ನು ಬಂದೂಕಿನಲ್ಲಿ ತುಂಬಿಕೊಂಡು ಚಾಲನೆ ಮಾಡುವರು

উদাহরণ : ಅವನು ಹಕ್ಕಿಯನ್ನು ಬೇಟೆಯಾಡಲು ಬಂದೂಕಿನಲ್ಲಿ ಗುಂಡನ್ನು ತುಂಬಿದ.

সমার্থক : ಗೋಲಿ, ಬುಲೆಟ್ಟು, ಸಿಡಿಗುಂಡು, ಸಿಡಿಗೋಲಿ, ಸ್ಫೋಟಕ ಬುಲೆಟ್ಟು


অন্যান্য ভাষায় অনুবাদ :

सीसे, बारूद आदि की ढली हुई गोली जो बंदूक में भरकर चलाई जाती है।

उसने चिड़िया मारने के लिए बंदूक में गोली भरी।
गोली

A projectile that is fired from a gun.

bullet, slug

অর্থ : ದಪ್ಪ ಕಾಗದದಲ್ಲಿ ಮಾಡಿರುವ ಕೊಳವೆಯಲ್ಲಿ ಗುಂಡು, ಸಿಡಿ ಮದ್ದು ಮತ್ತು ಮದ್ದುಗುಂಡಗಳನ್ನು ತುಂಬಿರುತ್ತಾರೆ

উদাহরণ : ಬಂದೂಕಿನಿಂದ ಸುಡಲು ಸಿಪಾಯಿ ಸಿಡಿಮದ್ದುಗಳನ್ನು ತುಂಬುತ್ತಿದ್ದಾನೆ.

সমার্থক : ಮದ್ದುಗುಂಡು, ಸಿಡ್ಡಿಮದ್ದು


অন্যান্য ভাষায় অনুবাদ :

मोटे कागज की बनी नली जिसमें गोली,छर्रा तथा बारूद भरी रहती है।

सिपाही फायर करने के लिए राइफल में कारतूस भर रहा है।
कारतूस, टोटा

Ammunition consisting of a cylindrical casing containing an explosive charge and a bullet. Fired from a rifle or handgun.

cartridge

অর্থ : ಹಸಿಯಾದ ಉಂಡೆ

উদাহরণ : ಮಣ್ಣಿನ ಗೋಡೆ ಒಂದರ ಮೇಲೆ ಒಂದು ಮಣ್ಣಿನ ಹಸಿಯಾದ ಉಂಡೆಯನ್ನು ಇಟ್ಟು ಮಾಡಲಾಗುತ್ತದೆ.

সমার্থক : ಉಂಡೆ, ಹಸಿ ಪದಾರ್ಥದ ಮುದ್ದೆ


অন্যান্য ভাষায় অনুবাদ :

गीला पिंड।

मिट्टी की दीवार एक के ऊपर एक मिट्टी की लुगदी चढ़ाकर बनाई जाती है।
धोंदा, धोंधा, लुगदा, लोंदा, लोंदी, लौंदा

Any soft or soggy mass.

He pounded it to a pulp.
mush, pulp

অর্থ : ಗೋಡೆಗಳನ್ನು ಕಟ್ಟುವ ಸಮಯದಲ್ಲಿ ನೇರವಾಗಿ ಇದೆಯೆ ಇಲ್ಲವೋ ಎಂದು ನೋಡಲು ಒಂದು ಪ್ರಕಾರದ ದಾರದ ಗುಂಡಿನಂತಹ ಉಪಕರಣವನ್ನು ಬಳಸುವರು

উদাহরণ : ರಾಜಮೇಸ್ತ್ರಿ ಗೋಡೆ ಮೇಲೆ ಗುಂಡನ್ನು ನೇತುಹಾಕುತ್ತಾರೆ.


অন্যান্য ভাষায় অনুবাদ :

दीवारें आदि बनाते समय उनकी सीध नापने का एक प्रकार का डोरेदार लट्टू जैसा उपकरण।

राजमिस्त्री दीवार पर साहुल लटका रहा है।
अधोलंब, अधोलम्ब, साहुल, सौल, सौला

The metal bob of a plumb line.

plumb, plumb bob, plummet

অর্থ : ಕವಿಯಲ್ಲಿ ಧರಿಸಬಹುದಾದ ಒಂದು ದುಂಡಾಕಾರದ ಒಡವೆ

উদাহরণ : ಶೀಲಾಳ ಕಿವಿಯಲ್ಲಿ ಹಾಕಿದ ಗುಂಡು ಮಿರಿಮಿರಿ ಮಿಂಚುತ್ತಿತ್ತು.


অন্যান্য ভাষায় অনুবাদ :

कान में पहनने का एक गोल गहना।

शीला के कान में बाला सुशोभित है।
बाला

Jewelry to ornament the ear. Usually clipped to the earlobe or fastened through a hole in the lobe.

earring

অর্থ : ಗಟ್ಟಿಯಾದ ಚಂಡು ಅಥವಾ ಯಾವುದೇ ಗುಂಡಾಕಾರದ ಪದಾರ್ಥ

উদাহরণ : ಖಗೋಳ ಶಾಸ್ತ್ರದಲ್ಲಿ ಗುಂಡಿನ ಬಗೆಗೆ ಅಧ್ಯಯನ ಮಾಡುತ್ತಿದ್ದರು

সমার্থক : ಉಂಡೆ, ಚುಕ್ಕಿ, ತಾರೆ, ನಕ್ಷತ್ರ


অন্যান্য ভাষায় অনুবাদ :

ठोस गोला या कोई गोल पदार्थ।

खगोल शास्त्री खगोलीय पिंडों का अध्ययन कर रहा है।
पिंड, पिण्ड

An individual 3-dimensional object that has mass and that is distinguishable from other objects.

Heavenly body.
body

অর্থ : ಲೋಹದಿಂದ ಮಾಡಿರುವ ಗುಂಡು

উদাহরণ : ಅವನು ನಿಮ್ಮ ಬಂದೂಕಿಗೆ ಗುಂಡುಗಳನ್ನು ತುಂಬಿದ.

সমার্থক : ಸಿಡಿಗುಂಡು, ಸಿಡಿಮದ್ದು


অন্যান্য ভাষায় অনুবাদ :

धातु की बारीक गोली।

उसने अपने बंदूक में छर्रे भर दिए हैं।
छर्रा