পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗುಣವಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗುಣವಂತ   ನಾಮಪದ

অর্থ : ಗುಣ ಅಥವಾ ಗುಣವಂತರನ್ನು ಗೌರವಿಸುವ ವ್ಯಕ್ತಿ

উদাহরণ : ಒಳ್ಳೆಯ ಗುಣವಂತ ವ್ಯಕ್ತಿ ಓರ್ವ ಮಾತ್ರ ಇನ್ನೊಬ್ಬರನ್ನು ಆದರದಿಂದ ಕಾಣಲು ಸಾಧ್ಯ.

সমার্থক : ಆದರಿಸುವವ, ಗುಣಜ್ಞ, ಗುಣಶೀಲ, ಗೌರವಂತ, ಬೆಲೆ ನೀಡುವವ, ಮರ್ಯಾದಿ ಹೊಂದಿರುವವ, ಯೋಗ್ಯತೆ ಇರುವವ


অন্যান্য ভাষায় অনুবাদ :

गुणों या गुणियों का आदर करनेवाला व्यक्ति।

एक सच्चा क़दरदाँ ही गुणों की कद्र करना जानता है।
कदरदाँ, कदरदान, कद्रदान, क़दरदाँ, क़दरदान, क़द्रदान, गुणग्राहक, गुणग्राही

ಗುಣವಂತ   ಗುಣವಾಚಕ

অর্থ : ಯಾವುದೋ ಒಂದರಲ್ಲಿ ತುಂಬಾ ಬಣ್ಣಗಳಿರುವ

উদাহরণ : ಗುಣವಂತ ವ್ಯಕ್ತಿಗಳು ತಮ್ಮ ಗುಣಗಳಿಂದ ಎಲ್ಲರ ಪ್ರಸಂಶೆಗೆ ಪಾತ್ರರಾಗುತ್ತಾರೆ.

সমার্থক : ಗುಣವಂತನಾದ, ಗುಣವಂತನಾದಂತ, ಗುಣವಂತನಾದಂತಹ


অন্যান্য ভাষায় অনুবাদ :

जिसमें बहुत से गुण हों।

गुणाकर व्यक्ति अपने गुणों के कारण सबकी प्रशंसा का पात्र होता है।
गुणनिधान, गुणाकर

অর্থ : ಒಳ್ಳೆಯ ಗುಣವನ್ನು ಉಳ್ಳವ

উদাহরণ : ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.

সমার্থক : ಗುಣವಂತನಾದ, ಗುಣವಂತನಾದಂತ, ಗುಣವಂತನಾದಂತಹ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ


অন্যান্য ভাষায় অনুবাদ :

जिसमें सद्गुण हो।

सद्गुणी व्यक्ति प्रशंसा का पात्र होता है।
गुणवंत, गुणवान, गुणशाली, गुणी, लायक, लायक़, सद्गुणी

Endowed with talent or talents.

A gifted writer.
gifted, talented