পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗುರಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗುರಿ   ನಾಮಪದ

অর্থ : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು

উদাহরণ : ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!

সমার্থক : ಈಡು, ಲಕ್ಷ್ಯ


অন্যান্য ভাষায় অনুবাদ :

वह जिसे लक्ष्य मानकर कोई बात कही जाए।

उसने मुझे क्यों निशाना बनाया !।
निशाना, लक्ष्य

A person who is the aim of an attack (especially a victim of ridicule or exploitation) by some hostile person or influence.

He fell prey to muggers.
Everyone was fair game.
The target of a manhunt.
fair game, prey, quarry, target

অর্থ : ಯಾತ್ರೆ, ಓಟ ಮುಂತಾದವುಗಳಲ್ಲಿ ಕೊನೆಯಲ್ಲಿ ಸೇರುವ ಸ್ಥಳ

উদাহরণ : ಓಟದ ಸ್ಪರ್ಧೆಯಲ್ಲಿ ಇಬ್ಬರು ಸ್ಪರ್ಧಿಗಳು ಜೊತೆಗೇ ಗುರಿಯನ್ನು ತಲುಪಿದರು.

সমার্থক : ಗಂತವ್ಯ, ಗಮ್ಯಸ್ಥಾನ


অন্যান্য ভাষায় অনুবাদ :

वह स्थान जो अंत या समाप्ति पर निर्दिष्ट हो (जैसे यात्रा या दौड़ आदि में)।

दौड़ प्रतियोगिता में एक ही साथ दो धावक मंजिल पर पहुँच गए।
गंतव्य, गन्तव्य, गोल, मंज़िल, मंजिल, मक़ाम, मकाम, मुक़ाम, मुकाम, लक्ष्य

The place designated as the end (as of a race or journey).

A crowd assembled at the finish.
He was nearly exhausted as their destination came into view.
destination, finish, goal

অর্থ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

উদাহরণ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

সমার্থক : ಅನುಸರಿಸುವುದು, ಉಪಾಯ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು


অন্যান্য ভাষায় অনুবাদ :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

অর্থ : ಒಂದು ವಿಷಯದ ಉದ್ದೇಶದ ಭಾವ

উদাহরণ : ನಮ್ಮ ಉದ್ದೇಶ ಸರಿಯಾಗಿರಲಿಲ್ಲ.

সমার্থক : ಉದ್ದೇಶ


অন্যান্য ভাষায় অনুবাদ :

वह जिसका अनुमान किया जाय।

हमारा लक्ष्य सही नहीं निकला।
हमारा अनुमेय ग़लत था।
अनुमेय, लक्ष्य

অর্থ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ

উদাহরণ : ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.

সমার্থক : ಉದ್ದೇಶ, ಲಕ್ಷ್ಯ


অন্যান্য ভাষায় অনুবাদ :

वह जिसे ध्यान में रखकर कोई वार या आघात किया जाए।

अर्जुन का बाण हमेशा लक्ष्य पर पड़ता था।
जद, ज़द, निशाना, बेझा, लक्ष्य

The goal intended to be attained (and which is believed to be attainable).

The sole object of her trip was to see her children.
aim, object, objective, target

অর্থ : ಯಾವುದೋ ಒಂದರ ಮೇಲೆ ಉದ್ದೇಶದ ಇಟ್ಟುಕೊಂಡಿರುವುದು ಅಥವಾ ನಿರ್ದಿಷ್ಟ ಪದಾರ್ಥ ಅಥವಾ ಮಾತು

উদাহরণ : ಈ ವರ್ಷದ ಭತ್ತದ ಬೆಳೆ ಸುಮಾರು ಹತ್ತು ಲಕ್ಷ ಟನ್ ಆಗಬಹುದೆಂದು ಅಂದಾಜು ಇಟ್ಟುಕೊಂಡಿರುವರು.

সমার্থক : ಅಂದಾಜು, ಲಕ್ಷ್ಯ, ಲೆಕ್ಕ


অন্যান্য ভাষায় অনুবাদ :

वह जिस पर किसी उद्देश्य से दृष्टि रखी जाय या उद्दिष्ट पदार्थ या बात।

गेहूँ के उत्पादन का लक्ष्य इस वर्ष दस लाख टन रखा गया है।
गंतव्य, गन्तव्य, लक्ष्य

The goal intended to be attained (and which is believed to be attainable).

The sole object of her trip was to see her children.
aim, object, objective, target

অর্থ : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ

উদাহরণ : ಶಿಕಾರಿಯ ಗುರಿ ತಪ್ಪಿಹೋಯಿತು.

সমার্থক : ಈಡು, ಲಕ್ಷ್ಯ


অন্যান্য ভাষায় অনুবাদ :

किसी वस्तु, आदि को लक्ष्य बनाकर उस पर वार करने की क्रिया।

शिकारी का निशाना चूक गया।
निशाना

The action of directing something at an object.

He took aim and fired.
aim

অর্থ : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ

উদাহরণ : ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.

সমার্থক : ಉದ್ದೇಶ, ಮಹತ್ವಾಕಾಂಕ್ಷೆ, ಮಹದಾಶೆ, ಲಕ್ಷ, ಹೆಬ್ಬಯಕೆ, ಹೇರಾಸೆ


অন্যান্য ভাষায় অনুবাদ :

पहुँचने का स्थान या वह जगह जहाँ जाना हो।

रंजन अभी तक अपने गंतव्य पर नहीं पहुँचा है।
गंतव्य, गंतव्य स्थल, गंतव्य स्थान, गन्तव्य, लक्ष्य स्थल, लक्ष्य स्थान

The place designated as the end (as of a race or journey).

A crowd assembled at the finish.
He was nearly exhausted as their destination came into view.
destination, finish, goal

অর্থ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು

উদাহরণ : ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.

সমার্থক : ಗಮನ, ಲಕ್ಷ


অন্যান্য ভাষায় অনুবাদ :

वह काला दाग या चिह्न जिस पर अभ्यास के लिए निशाना लगाया जाता है।

उसने पहले ही निशाने में चाँद को भेद दिया।
चाँद

A reference point to shoot at.

His arrow hit the mark.
mark, target