অর্থ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
উদাহরণ :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
সমার্থক : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
অন্যান্য ভাষায় অনুবাদ :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।অর্থ : ಇನ್ನೊಬ್ಬರ ಆಧೀನದಲ್ಲಿರುವ ಸ್ಥಿತಿ ಅಥವಾ ಭಾವ
উদাহরণ :
ಬ್ರಿಟೀಷರು ಭಾರತವನ್ನು ಆಳುವಾಗ ಭಾರತೀಯರು ಬಹುಕಾಲದವರೆಗೆ ಗುಲಾಮಗಿರಿ ಅನುಭವಿಸಬೇಕಾಯಿತು.
অন্যান্য ভাষায় অনুবাদ :
অর্থ : ಕೆಲಸ ಮಾಡಿಸಿಕೊಳ್ಳುವುದಕ್ಕಾಗಿ ದುಡ್ಡು ಕೊಟ್ಟು ಮನುಷ್ಯರನ್ನು ಕೊಳ್ಳುವ ಅಥವಾ ಮಾರುವ ಪದ್ಧತಿ
উদাহরণ :
ಮೊಘಲರ ಕಾಲದಲ್ಲಿ ಗುಲಾಮಗಿರಿ ತನ್ನ ಉತ್ತುಂಗ ಸ್ಥಿತಿಯಲ್ಲಿತ್ತು.
সমার্থক : ಜೀತಗಾರಿಕೆ, ತೊತ್ತಿಕೆ, ದಾಸ್ಯ
অন্যান্য ভাষায় অনুবাদ :
सेवा कराने के लिए मूल्य देकर किसी को खरीदने और बेचने की प्रथा।
मुगलकाल में दास प्रथा अपने चरम उत्कर्ष पर थी।অর্থ : ಇನ್ನೊಂದಕ್ಕೆ ಅಥವಾ ಇನ್ನೊಬ್ಬರಿಗೆ ದಾಸರಾಗಿರುವುದು
উদাহরণ :
ಕೆಲವು ಸ್ಥಳಗಳಲ್ಲಿ ಈಗಲೂ ದಾಸ್ಯ ತಾಂಡವಾಡುತ್ತಿದೆ. ಬಡಜನರು ಶ್ರೀಮಂತರ ಮನೆಗಳಲ್ಲಿ ಗುಲಾಮಗಿರಿ ಮಾಡುತ್ತಾರೆ.
সমার্থক : ಅಡಿಯಾಳಾಗಿರುವುದು, ದಾಸ್ಯ
অন্যান্য ভাষায় অনুবাদ :
The act of making slaves of your captives.
enslavement