অর্থ : ಅಭ್ರಕದ ಚೂರ್ಣ ಅಥವಾ ಪುಡಿಯು ಬಣ್ಣವಾಗಿರುತ್ತದೆ ಮತ್ತು ಅದನ್ನು ಹೋಳಿಯ ಹಬ್ಬದಂದು ಒಬ್ಬರಿಗೊಬ್ಬರು ಹಚ್ಚುತ್ತಾರೆ
উদাহরণ :
ಹೋಳಿಯ ಹಬ್ಬದಲ್ಲಿ ಜನರು ಒಬ್ಬರಿಗೊಬ್ಬರು ಮೊಖದ ಮೇಲೆ ಗುಲಾಲು ಬಣ್ಣ, ಮೊದಲಾದವುಗಳನ್ನು ಹಚ್ಚುತ್ತಾರೆ.
অন্যান্য ভাষায় অনুবাদ :
अबरक का चूरा या बुकनी जो कई रंगों का होता है और जिसे लोग होली में एक-दूसरे पर डालते हैं।
होली में लोग एक दूसरे के चेहरे पर रंग, अबीर आदि पोतते हैं।অর্থ : ಹೋಲಿ ಹಬ್ಬದಂದು ಹಿಂದುಗಳು ಉತ್ಸಾಹ ಪೂರ್ವಕವಾಗಿ ಪರಸ್ಪರ ಮುಖದ ಮೇಲೆ ಕೆಂಪು ಬಣ್ಣವನ್ನು ಹಚ್ಚುತ್ತಾರೆ
উদাহরণ :
ಹೊಲಿ ಹಬ್ಬ ಬರುತ್ತಿರುವಾಗ ಅಂಗಡಿಗಳಿಗೆ ಕೆಂಪು, ಗುಲಾಲು, ಗುಲಾಬಿ ಬಣ್ಣ ಮುಂತಾದವುಗಳಿಂದ ಶೃಂಗಾರ ಮಾಡಿರುತ್ತಾರೆ
সমার্থক : ಗುಲಾಬಿ ಬಣ್ಣ
অন্যান্য ভাষায় অনুবাদ :