পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಗೂಢವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಗೂಢವಾದ   ಗುಣವಾಚಕ

অর্থ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

উদাহরণ : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

সমার্থক : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದಂತ, ಗೂಢವಾದಂತಹ


অন্যান্য ভাষায় অনুবাদ :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

অর্থ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

উদাহরণ : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

সমার্থক : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದಂತ, ಗೂಢವಾದಂತಹ


অন্যান্য ভাষায় অনুবাদ :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

অর্থ : ಸಾಮಾನ್ಯವಾಗಿ ಕೆಲವೇ ಜನರಲ್ಲಿ ಗುಟ್ಟಾಗಿರುವ ಯಾವುದೇ ವಿಷಯ ಅಥವಾ ಸಂಗತಿ

উদাহরণ : ಪೋಲಿಸ್ ಇಲಾಖೆಯಲ್ಲಿ ಭೂಗತ ಚಟುವಟಿಕೆಗಳ ಬಗ್ಗೆ ಗುಪ್ತವಾದ ಸಭೆಯೊಂದು ನಡೆಯಿತು.

সমার্থক : ಗುಟ್ಟಿನ, ಗುಟ್ಟಿನಂತ, ಗುಟ್ಟಿನಂತಹ, ಗುಪ್ತವಾದ, ಗುಪ್ತವಾದಂತ, ಗುಪ್ತವಾದಂತಹ, ಗೂಢವಾದಂತ, ಗೂಢವಾದಂತಹ, ಗೋಪ್ಯದ, ಗೋಪ್ಯದಂತ, ಗೋಪ್ಯದಂತಹ, ಪ್ರಚ್ಫನ್ನ, ಪ್ರಚ್ಫನ್ನವಾದ, ಪ್ರಚ್ಫನ್ನವಾದಂತ, ಪ್ರಚ್ಫನ್ನವಾದಂತಹ, ರಹಸ್ಯದ, ರಹಸ್ಯವಾದ, ರಹಸ್ಯವಾದಂತ, ರಹಸ್ಯವಾದಂತಹ


অন্যান্য ভাষায় অনুবাদ :

অর্থ : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

উদাহরণ : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

সমার্থক : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದಂತ, ಗೂಢವಾದಂತಹ


অন্যান্য ভাষায় অনুবাদ :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला