পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಘೋಷಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಘೋಷಣೆ   ನಾಮಪದ

অর্থ : ಕೆಲವು ಸಮಯದವರೆಗೂ ಹಾಗೆ ಉಳಿಯುವ ಗಟ್ಟಿ ಧ್ವನಿ

উদাহরণ : ಯುದ್ಧದ ಘೋಷಣೆಯನ್ನು ಕೇಳಿ ಹೇಡಿಯ ಮನಸ್ಸು ಭಯದಿಂದ ನಡುಗಿತು.

সমার্থক : ಆಕ್ರಂದನ, ಪ್ರಕಟನೆ


অন্যান্য ভাষায় অনুবাদ :

कुछ समय तक बनी रहने वाली तेज ध्वनि।

युद्ध का घोष सुनकर कायरों के दिल दहल उठे।
आक्रंद, आक्रन्द, आरव, घोष, नाद

A deep prolonged sound (as of thunder or large bells).

peal, pealing, roll, rolling

অর্থ : ದೊಡ್ಡ ಸ್ವರದಲ್ಲಿ ಸೂಚನೆ ನೀಡುವುದು ಅಥವಾ ಯಾವುದೇ ನಿಯಮ ನಿರ್ಣಯವನ್ನು ಎಲ್ಲರಿಗೂ ತಿಳಿಯುವಂತೆ ಅಧಿಕೃತವಾಗಿ ಹೇಳುವುದು ಅಥವಾ ಪ್ರಕಟಿಸುವುದು

উদাহরণ : ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

সমার্থক : ಬಹಿರಂಗ ಹೇಳಿಕೆ


অন্যান্য ভাষায় অনুবাদ :

उच्च स्वर से दी हुई सूचना।

श्रमिक नेता के हड़ताल की घोषणा को सुनकर कारख़ाने के मालिक ने उसे सुलह करने के लिए बुलाया।
ईरण, एलान, ऐलान, घोष, घोषणा, दुहाई, दोहाई

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

অর্থ : ಸಾರ್ವಜನಿಕವಾಗಿ ನೀಡಿರುವ ರಾಜಾಜ್ಞೆ, ಸೂಚನೆ ಅಥವಾ ಯಾರೋ ಒಬ್ಬರು ಎಲ್ಲೋ ಹೇಳಿರುವ ಮಾತು ಇತ್ಯಾದಿ

উদাহরণ : ಸರ್ಕಾರವು ಹತ್ತನೆ ತರಗತಿವರೆಗೂ ಉಚಿತವಾಗಿ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿತು.

সমার্থক : ಉದ್ಘೋಷಣೆ, ಪ್ರಕಟನೆ


অন্যান্য ভাষায় অনুবাদ :

सार्वजनिक रूप से निकली हुई राजाज्ञा, सूचना या कोई कही हुई बात आदि।

सरकार की दसवीं तक की शिक्षा मुफ्त देने की घोषणा की सबसे प्रशंसा की।
उद्घोषणा, एलान, घोषणा

A formal public statement.

The government made an announcement about changes in the drug war.
A declaration of independence.
announcement, annunciation, declaration, proclamation

অর্থ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು

উদাহরণ : ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ

সমার্থক : ಪ್ರಣಾಳಿಕೆ, ಬಹಿರಂಗವಾದ ಪ್ರಕಟನೆ, ರಾಜಕೀಯನೀತಿ


অন্যান্য ভাষায় অনুবাদ :

किसी राजनीतिक दल द्वारा चुनाव के समय अपनी नीतियों की घोषणा।

नेता गण अपनी नीति घोषणा को अमल में नहीं लाते हैं।
नीति घोषणा, मेनिफेस्टो

A public declaration of intentions (as issued by a political party or government).

manifesto, pronunciamento

অর্থ : ತಮಟೆ, ಡೋಲು ಮುಂತಾದುವನ್ನು ಹೊಡೆದುಕೊಂಡು ವಿಷಯವನ್ನು ಘೋಷಿಸಿ ಬಹಿರಂಗಪಡಿಸುವುದು ಅಥವಾ ನೀಡುವಂತಹ ಸೂಚನೆ

উদাহরণ : ರಾಜನು ರಾಜಕುಮಾರಿಯ ಸ್ವಯಂವರವನ್ನು ಡಂಗೂರ ಸಾರಿಸಿದನು.

সমার্থক : ಡಂಗುರ, ಡಂಗೂರ, ಸಾರುವಿಕೆ


অন্যান্য ভাষায় অনুবাদ :

ढोल आदि पीटकर की जाने वाली आधिकारिक घोषणा या दी जाने वाली सूचना।

राजकुमारी के स्वयंवर की मुनादी सुनकर कई राजकुमार स्वयंवर में भाग लेने पहुँचे।
एलान, डुग्गी, डोंड़ी, डौंड़ी, ढ़िंढोरा, ढिंडोरा, ढिंढोरा, ढिढोरा, मुनादी

অর্থ : ಸಮ್ಮತಿ-ಅಸಮ್ಮತಿ, ಆಕ್ರೋಷ ಮುಂತಾದುವನ್ನು ಸೂಚಿಸಲು ಸಾಮಾನ್ಯವಾಗಿ ಗುಂಪಿನಲ್ಲಿ ಕೂಗುವ ಕ್ರಿಯೆ

উদাহরণ : ಸಮಾಜವಾದಿ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಲು ಸಿದ್ದರಾಗುತ್ತಿದ್ದಾರೆ.


অন্যান্য ভাষায় অনুবাদ :

किसी विशेष सिद्धांत, पक्ष या दल आदि का वह घोष जो लोगों को अपनी ओर आकृष्ट करने के लिए होता है।

समाजवादी कार्यकर्ता सरकार के खिलाफ नारे लगा रहे थे।
घोष, नारा

A favorite saying of a sect or political group.

catchword, motto, shibboleth, slogan