পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಚಪ್ಪಲಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಚಪ್ಪಲಿ   ನಾಮಪದ

অর্থ : ತೆಳುವಾದ ನೂರಿನಿಂದ ಮಾಡಿರುವ ವಸ್ತು ಅದರಲ್ಲಿ ಕಾಲನ್ನು ಇಡಬಹುದು

উদাহরণ : ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಎಳೆ ಅಥವಾ ರಬ್ಬರನಿಂದ ಮಾಡಿದ ಜೋಡುಗಳು ಸುಲಭವಾಗಿ ದೊರೆಯುತ್ತದೆ.

সমার্থক : ಎಕ್ಕಡ, ಕೆರವು, ಜೋಡು, ಪಾಪೋಸು


অন্যান্য ভাষায় অনুবাদ :

तारों,रेशों आदि की बनी वह वस्तु जिस पर पैर पोछे जाते हैं।

बाज़ार में नारियल के रेशों तथा रबड़ के बने पैरपोश आसानी से मिल जाते हैं।
पाँवपोश, पापोश, पैरदान, पैरपोश

অর্থ : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ

উদাহরণ : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.

সমার্থক : ಎಕ್ಕಡ, ಪಾದರಕ್ಷೆ, ಸ್ಲಿಪರ್


অন্যান্য ভাষায় অনুবাদ :

सुरक्षा के लिए पैरों में पहना जाने वाला चर्म आदि का साधन।

कृपया पादत्राण बाहर रखिए।
पदत्राण, पादत्राण

অর্থ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

উদাহরণ : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

সমার্থক : ಎಕ್ಕಡ, ಕೆರವು, ಜೋಡು, ಪಾದತ್ರಾಣ, ಪಾಪೋಸು, ಮೆಟ್ಟು


অন্যান্য ভাষায় অনুবাদ :

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe

অর্থ : ಒಂದು ಪ್ರಕಾರದ ಪ್ಲಾಸ್ಟಿಕ್, ರಬ್ಬರ್ ನಿಂದ ಮಾಡಿದಂತಹ ಚಪ್ಪಲಿ

উদাহরণ : ಮಹೇಶನು ಚಪ್ಪಲಿಯನ್ನು ಹಾಕಿಕೊಂಡು ಮಳೆಯಲ್ಲಿ ಹೋದನು.


অন্যান্য ভাষায় অনুবাদ :

एक प्रकार की चप्पल जिसमें एड़ी, पैर आदि को बाँधने के लिए पट्टे होते हैं।

बारिश के दिनों में महेश बरसाती सैंडल पहनता है।
पाँवड़ी, पावँड़ी, संडिल, सन्डिल, सैंडल, सैंडिल, सैन्डल, सैन्डिल

A shoe consisting of a sole fastened by straps to the foot.

sandal

অর্থ : ಬೂಟಿನ ತರಹ ಒಂದು ವಸ್ತುವನ್ನು ಕಾಲಿಗೆ ಧರಿಸುತ್ತಾರೆ ಮತ್ತು ಅದರ ಮೇಲೆ ಚರ್ಮ ಮುಂತಾದವುಗಳ ಪಟ್ಟಿಯನ್ನು ಹಾಕಿರುತ್ತಾರೆ

উদাহরণ : ನನ್ನ ಚಪ್ಪಲಿ ಕಿತ್ತು ಹೋಯಿತು.

সমার্থক : ಮೆಟ್ಟು ಎಕ್ಕಡ


অন্যান্য ভাষায় অনুবাদ :

खुली एड़ी की एक प्रकार की वस्तु जो जूते की जगह पहनी जाती है और जिसके ऊपर चमड़े आदि की पट्टियाँ लगी रहती हैं।

मेरी चप्पल टूट गई।
चप्पल

A slipper that has no fitting around the heel.

mule, scuff