পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಚಾಣಾಕ್ಷ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಚಾಣಾಕ್ಷ   ನಾಮಪದ

অর্থ : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.

উদাহরণ : ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.

সমার্থক : ಚತುರ, ಮಿನುಗುತಾರೆ


অন্যান্য ভাষায় অনুবাদ :

किसी भी क्षेत्र का वह व्यक्ति जो अपने क्षेत्र में आश्चर्यजनक रूप से निपुण हो।

क्रिकेट स्टार सचिन की प्रतिभा की सभी दाद देते हैं।
चैम्पियन, जिनियस, सुपरस्टार, स्टार

Someone who is dazzlingly skilled in any field.

ace, adept, champion, genius, hotshot, maven, mavin, sensation, star, superstar, virtuoso, whiz, whizz, wiz, wizard

ಚಾಣಾಕ್ಷ   ಗುಣವಾಚಕ

অর্থ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

উদাহরণ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

সমার্থক : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


অন্যান্য ভাষায় অনুবাদ :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip