পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಚೀಲ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಚೀಲ   ನಾಮಪದ

অর্থ : ಯಾವುದಲ್ಲಿ ಅನೇಕ ವಸ್ತುಗಳನ್ನು ಇಡಲಾಗುವುದೋ

উদাহরণ : ಕಾಂಗೂರುನಲ್ಲಿ ಪ್ರಾಕೃತಿಕವಾಗಿ ಚೀಲವನ್ನು ನೋಡ ಬಹುದು.


অন্যান্য ভাষায় অনুবাদ :

वह जिसमें कोई वस्तु रखी जाए।

कंगारू में प्राकृतिक धानी पाई जाती है।
धानिका, धानी

অর্থ : ಒಂದರಲ್ಲೆ ಕಟ್ಟಿ ಹಾಕಿರುವ ವಸ್ತುಗಳ ರಾಶಿ

উদাহরণ : ರೈತನು ಧಾನ್ಯದ ಚೀಲವನ್ನು ಗಾಡಿಗೆ ಹಾಕುತ್ತಿದ್ದ.


অন্যান্য ভাষায় অনুবাদ :

एक में बंधा हुआ वस्तुओं का ढेर।

किसान धान का बोझा बैलगाड़ी में लाद रहा है।
बोझ, बोझा, भार

Weight to be borne or conveyed.

burden, load, loading

অর্থ : ಬಟ್ಟೆ ಅಥವಾ ಪ್ಲಾಸ್ಟಿಕ್ ಮುಂತಾದವುಗಳನ್ನು ಬಳಸಿ ಸಾಮಾನುಗಳನ್ನು ತುಂಬಲು ಸಹಾಯವಾಗುವಂತೆ ಮೂರು ಕಡೆ ಹೊಲಿದು ಒಂದು ಕಡೆ ಬಾಯಿಯ ಹಾಗೆ ತೆರೆದಿರುವ ಒಂದು ವಸ್ತು

উদাহরণ : ಚೀಲದ ಕಸಿ ಕಿತ್ತ ಕಾರಣ ಸ್ವಲ್ಪ ಸಾಮಾನುಗಳು ರಸ್ತೆಯಲ್ಲಿ ಚಲ್ಲಿದವು.

সমার্থক : ಕೈಚೀಲ, ಸಂಚಿ, ಹಡಪ


অন্যান্য ভাষায় অনুবাদ :

कपड़े आदि का बना हुआ एक प्रकार का पात्र जिसमें चीज़ें रखी जाती हैं।

थैला फटा होने के कारण कुछ सामान रास्ते में ही गिर गया।
झोला, थैला

A flexible container with a single opening.

He stuffed his laundry into a large bag.
bag