অর্থ : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
উদাহরণ :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
সমার্থক : ಚಂದನದ ಬೊಟ್ಟು, ತಿಲಕ, ಬೊಟ್ಟು
অন্যান্য ভাষায় অনুবাদ :
অর্থ : ಗಣಿತದಲ್ಲಿ ಹತ್ತನೇ ಒಂದು ಭಾಗವನ್ನು ಸೂಚಿಸಲು ಉಪಯೋಗಿಸುವ ಚಿನ್ಹೆ
উদাহরণ :
ಮೂರು ದಶಮಾಂಶ ಬಿಂದು ಏಳು(3.7)ಎಂದರೆ ಮೂರು ಹಾಗುಹತ್ತರ ಏಳು ಭಾಗ.
সমার্থক : ದಶಮಾಂಶ ಬಿಂದು
অন্যান্য ভাষায় অনুবাদ :