সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಯಾವುದೇ ಜೀವಿ, ಪ್ರಾಣಿಯು ಜೀವಂತ ಸ್ಥಿತಿ ಅಥವಾ ಜಡತೆಯಿಂದ ಪ್ರತ್ತೇಕಿಸುವ ಗುಣ
উদাহরণ : ಭೂಮಿಯ ಮೇಲೆ ವಿಭಿನ್ನ ಪ್ರಕಾರದ ಜೀವ ವೈವಿಧ್ಯವು ನೆಲೆಸಿದೆ.
সমার্থক : ಜೀವ ಜಂತು, ಜೀವ-ಜಂತು, ಜೀವಂತವಿರುವುದು, ಜೀವಜಂತು, ಜೀವಧಾರಿ, ಜೀವಾತ್ಮ, ಜೀವಿ, ತನುಧಾರಿ, ಪ್ರಾಣ, ಪ್ರಾಣಧಾರಿ, ಸಜೀವ
অন্যান্য ভাষায় অনুবাদ :हिन्दी English
सजीव प्राणी या वह जिसमें प्राण हो।
A living thing that has (or can develop) the ability to act or function independently.
অর্থ : ಎಚ್ಚರ ಹೊಂದಿರುವ ಸ್ಥಿತಿ ಅಥವಾ ಭಾವ
উদাহরণ : ಎಲ್ಲಾ ಮನುಷ್ಯರ ಒಳಗೂ ಚೈತನ್ಯ ಇರುತ್ತದೆ.
সমার্থক : ಚೈತನ್ಯ
चेतना होने की अवस्था या भाव।
State of elementary or undifferentiated consciousness.
ইনস্টল