পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಚೇಷ್ಟೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಚೇಷ್ಟೆ   ನಾಮಪದ

অর্থ : ಯಾವುದೋ ಕಾರಣದಿಂದ ಹಾಸ್ಯಕ್ಕೆ ಗುರಿಮಾಡುವುದು ಅಥವಾ ಗುರಿಯಾಗುವಿಕೆ

উদাহরণ : ನನ್ನ ಮರೆಗುಳಿಯ ಕಾರಣ ಕೆಲವೊಮ್ಮೆ ನನ್ನ ಸಹದ್ಯೋಗಿಗಳು ಪರಿಹಾಸ ಮಾಡುತ್ತಾರೆ.

সমার্থক : ನಿಂದೆ, ಪರಿಹಾಸ, ವಿನೋದ, ಹಣಕ


অন্যান্য ভাষায় অনুবাদ :

हँसते हुए किसी को निंदित ठहराने या उसकी बुराई करने की क्रिया।

अपनी ओछी हरकतों के कारण वह हर जगह सबके उपहास का पात्र बन जाता है।
अपहास, अवहास, उपहास, खिल्ली, तंज़, परिहास, मखौल, मज़ाक़, मजाक, हँसी

The act of deriding or treating with contempt.

derision, ridicule

অর্থ : ಜಿಗಿದಾಡುವ ಮತ್ತು ಹಾರುವ ಕ್ರಿಯೆ

উদাহরণ : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

সমার্থক : ಉಪದ್ರವ, ಕೀಟಲೆ, ಕೋಲಾಹಲ, ಜಿಗಿದಾಟ


অন্যান্য ভাষায় অনুবাদ :

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

অর্থ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

উদাহরণ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

সমার্থক : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


অন্যান্য ভাষায় অনুবাদ :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

অর্থ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

উদাহরণ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

সমার্থক : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಜಗಳ, ತಂಟೆ, ತೀಟೆ


অন্যান্য ভাষায় অনুবাদ :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

ಚೇಷ್ಟೆ   ಗುಣವಾಚಕ

অর্থ : ಬಹಳ ಚೇಷ್ಟೆ ಮಾಡುವ

উদাহরণ : ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.

সমার্থক : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆಯಂತ, ಚೇಷ್ಟೆಯಂತಹ


অন্যান্য ভাষায় অনুবাদ :

जो बहुत शरारत करता हो।

नटखट बच्चे लोगों को बहुत परेशान करते हैं।
उत्पाती, खुराफ़ाती, नटखट, बदमाश, मस्तीख़ोर, मस्तीखोर, शरारती, शैतान